ರೈತರಿಗೆ ಬಂಪರ್ ಆಫರ್ ಕೊಡಲು ಕೇಂದ್ರ ಇಂದು ಮಹತ್ವದ ಘೋಷಣೆ!

ನವದೆಹಲಿ, ಬುಧವಾರ, 4 ಜುಲೈ 2018 (09:07 IST)


ನವದೆಹಲಿ: ರೈತರಿಗೆ ಪ್ರಧಾನಿ ಮೋದಿ ನೇತೃತ್ವದ ಹೆಚ್ಚಿನ ಕೊಡುಗೆ ನೀಡಿಲ್ಲ ಎಂಬ ಟೀಕೆಗಳಿಗೆ ಉತ್ತರ ನೀಡುವಂತೆ ಇಂದು ಕೇಂದ್ರ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಭೆ ನಡೆಯಲಿದ್ದು, ರೈತರಿಗೆ ಬಂಪರ್ ಕೊಡುಗೆ ನೀಡಲಿದೆ ಎನ್ನಲಾಗಿದೆ.
 
ಭತ್ತ ಮತ್ತು ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡುವುದು ಮತ್ತು ಮುಂಗಾರಿನ ಸುಮಾರು 14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವ ನಿಟ್ಟಿನಲ್ಲಿ ಈ ಸಂಪುಟ ಸಭೆ ನಡೆಯಲಿದೆ.
 
ಭತ್ತಕ್ಕೆ 200 ರೂ. ಮತ್ತು ರಾಗಿಗೆ 900 ರೂ. ಬೆಂಬಲ ಬೆಲೆ ಘೋಷಿಸುವ ಸಾಧ್ಯತೆಯಿದೆ. ಕೇಂದ್ರ ಈ ಘೋಷಣೆ ಮಾಡಿದರೆ ರೈತರಿಗೆ ಭಾರೀ ಲಾಭವಾಗಲಿದೆ. ಇದರಿಂದ ರೈತರಿಗೆ ಭಾರೀ ಲಾಭವಾಗಲಿದ್ದು, ಮೋದಿ ಸರ್ಕಾರದ ಮಹತ್ವದ ನಿರ್ಧಾರ ಇದಾಗಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರತ್ಯಕ್ಷವಾದ ಹುಲಿ: ಆತಂಕದಲ್ಲಿ ಗ್ರಾಮಸ್ಥರು

ರೈತರಿಗೆ ಸೇರಿದ ಎರಡು ಜಾನುವಾರಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ತಿಂದಿದೆ. ಏಕಾಏಕಿಯಾಗಿ ಅಲ್ಲಲ್ಲಿ ...

news

ಲವ್ ಕ್ಯಾಸ್ಟ್ ದೋಖಾ...

ಅವರಿಬ್ಬರದ್ದು 5 ವರ್ಷಗಳ ಲವ್‌ ಕಹಾನಿ..ಆ ಪ್ರೇಮಲೋಕದಲ್ಲಿ ಹದಿಹರೆಯದ ಹುಡುಗ,ಹುಡುಗಿ ಜೀವನದ ಕನಸ್ಸನ್ನ ...

news

ಮಾನಸ ಸರೋವರ: ಯಾತ್ರಿಗಳು ಸೇಫ್

ಮಾನಸ ಸರೋವರ ಯಾತ್ರೆಗೆ ತೆರಳಿದ್ದ ರಾಜ್ಯದ ಯಾತ್ರಿಗಳು ಸುರಕ್ಷಿತವಾಗಿದ್ದರೆಂಬ ಸುದ್ದಿಕೇಳಿ ಯಾತ್ರಿಗಳ ...

news

ಪದ್ಮಶ್ರೀ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ

2019ನೇ ಸಾಲಿನ ಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗಾಗಿ ...

Widgets Magazine