ತನ್ನ ಕಾಮದಾಟ ಬಯಲಾಗಬಾರದೆಂದು ಹೆತ್ತ ಮಗನನ್ನೆ ಕೊಂದ ಪಾಪಿ ತಾಯಿ

ಚಾಮರಾಜನಗರ, ಭಾನುವಾರ, 14 ಅಕ್ಟೋಬರ್ 2018 (06:58 IST)

: ಒಬ್ಬ ತಾಯಿ ತಾನು ಹೆತ್ತ ಮಕ್ಕಳಿಗಾಗಿ ತನ್ನ ಜೀವವನ್ನೇ ತ್ಯಾಗ ಮಾಡಿದ  ಘಟನೆಗಳನ್ನು ಕೇಳಿದ್ದೇವೆ. ಆದರೆ ತನ್ನ ಸ್ವಾರ್ಥಕ್ಕಾಗಿ ತಾನು ಹೆತ್ತ ಮಗನನ್ನೇ ಕತ್ತು ಹಿಸುಕಿ ಕೊಲೆ ಮಾಡದ ಘಟನೆ ಕೊಳ್ಳೇಗಾಲ ತಾಲೂಕಿನ ಸಿಲ್ಕಲ್ ಪುರ ಗ್ರಾಮದಲ್ಲಿ ನಡೆದಿದೆ.


(31) ಹೆತ್ತ ಮಗನನ್ನೇ ಬಲಿ ತೆಗೆದುಕೊಂಡ ಪಾತಕಿ, ಪ್ರೀತಂ (7) ತಾಯಿಯಿಂದ ಕೊಲೆಯಾದ ದುರ್ದೈವಿ. ಅಕ್ಟೋಬರ್ 5 ರಂದು ಪ್ರೀತಂನ ತಂದೆ ಇಲ್ಲದ ವೇಳೆ ತಾಯಿ ಸಾಕಮ್ಮ ಪ್ರಿಯಕರ ನಾಗರಾಜು ಎಂಬಾತನ ಜೊತೆ ಅಕ್ರಮ ಸಂಬಂಧದಲ್ಲಿ ತೊಡಗಿದ್ದಳು.


ಆಗ  ಮಲಗಿದ್ದ ಮಗ ಪ್ರೀತಂ ನಿದ್ದೆಯಿಂದ ಎದ್ದಾಗ  ತಾಯಿ ಬೇರೆ ವ್ಯಕ್ತಿಯ ಜೊತೆಗೆ ಇರುವುದನ್ನು ಕಂಡು ತಂದೆಗೆ ಹೇಳ್ತೀನಿ ಎಂದಿದ್ದಾನೆ. ಆಗ ಭಯಗೊಂಡ ತಾಯಿ ಸಾಕಮ್ಮ ಹಾಗು ಆಕೆಯ ಪ್ರಿಯಕರ ಸೇರಿ ಪ್ರೀತಂನನ್ನು ಕತ್ತು ಹಿಸುಕಿ ಕೊಲೆ ಮಾಡಿ ಸಿಲ್ಕಲ್ ಪುರ ಗ್ರಾಮದ ಕೆರೆಯಲ್ಲಿ ಎಸೆದಿದ್ದಾರೆ.


ನಂತರ ಮಗುವಿನ ಶವ ಸಿಕ್ಕಿದ ಮೇಲೆ ಮಗುವಿನ ತಂದೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದ ಹಿನ್ನಲೆಯಲ್ಲಿ ನಂಜುಂಡಸ್ವಾಮಿ ಮತ್ತು ಸಾಕಮ್ಮಳನ್ನ ವಿಚಾರಣೆ ನಡೆಸಿದಾಗ ಭಯಗೊಂಡ ಸಾಕಮ್ಮ ನಡೆದ ಘಟನೆಯನ್ನು ತಿಳಿಸಿದ್ದಾಳೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಿಯಕರ ನಾಗರಾಜುನನ್ನ ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಿಂಗ್ ಪಿನ್ ಉದಯ ವಿರುದ್ಧ ಮತ್ತೊಂದು ಕೇಸ್ ದಾಖಲು

ಕಚೇರಿ ಬಾಡಿಗೆ ಪಡೆದು ಲಕ್ಷ ಲಕ್ಷ ಬಾಡಿಗೆ ಹಣ ನೀಡದೇ ವಂಚನೆ ಮಾಡಿದ್ದ ಕಿಂಗ್ ಪಿನ್ ಉದಯ ವಿರುದ್ಧ ...

news

ವಿದೇಶಾಂಗ ಸಹಾಯಕ ಸಚಿವನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ: ಆರೋಪದ ಪರೀಕ್ಷೆ ಮಾಡುವೆ ಎಂದ ಷಾ

ಕೇಂದ್ರ ಸರಕಾರದ ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಆರೋಪದ ಕುರಿತು ...

news

ಕಾಂಗ್ರೆಸ್ ನಾಯಕರ ಯಶಸ್ವಿ ಮಾತುಕತೆ: ಅಸಮಧಾನಕ್ಕೆ ಇತಿಶ್ರೀ

ರಾಜ್ಯದ ವಿಧಾನ ಸಭೆ ಹಾಗೂ ಲೋಕಸಭೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ನಲ್ಲಿ ಎದ್ದಿದ್ದ ಅಸಮಧಾನ ಹಾಗೂ ...

news

ರಾಹುಲ್ ಪ್ರಚಾರಕ್ಕೆ ರಫೇಲ್ ಬಳಕೆ ಎಂದ ಸಂಸದೆ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇವಲ ಪ್ರಚಾರಕ್ಕಾಗಿ ರಫೇಲ್ ಯುದ್ಧ ವಿಮಾನದ ಬಗ್ಗೆ ಕಾರ್ಯಕ್ರಮ ...

Widgets Magazine