ಹೊಸ ವರ್ಷದ ಆರಂಭದಲ್ಲೇ ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಹೊಸ ವರ್ಷದ ತಯಾರಿ ಆರಂಭವಾಗಿದೆ. ಸೋಂಕು ಹರಡದಂತೆ ತಡೆಯಲು ನಿಯಮಗಳನ್ನೂ ಮಾಡಲಾಗಿದೆ. ಆದರೆ ಇಂದು ಒಂದೇ ದಿನ ರಾಜ್ಯದಲ್ಲಿ 23 ಮಂದಿಗೆ ಮಾರಕ ಓಮಿಕ್ರಾನ್ ಸೋಂಕು ದೃಢಪಟ್ಟಿವೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 50 ರ ಗಡಿ ದಾಟಿದೆ.ಅಮೆರಿಕ, ಯುರೋಪ್ನಿಂದ