ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್ ಡಿಎ ಸರ್ಕಾರಕ್ಕೆ ಇಂದು ನಾಲ್ಕನೇ ವರ್ಷದ ಸಂಭ್ರಮ. ಇದಕ್ಕಾಗಿ ದೇಶದಾದ್ಯಂತ ಬಿಜೆಪಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.