Widgets Magazine
Widgets Magazine

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ

ನವದೆಹಲಿ, ಶುಕ್ರವಾರ, 18 ಮೇ 2018 (09:00 IST)

ನವದೆಹಲಿ: ಕರ್ನಾಟಕದಲ್ಲಿ ಬಹುಮತವಿಲ್ಲದಿದ್ದರೂ ಬಹುದೊಡ್ಡ ಪಕ್ಷ ಎಂಬ ನೆಲೆಯಲ್ಲಿ ಸರ್ಕಾರ ರಚಿಸಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಬಗ್ಗೆ ಪ್ರಧಾನಿ ಮೋದಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
 
ಬಿಜೆಪಿಗೆ ಬಹುತಮವಿಲ್ಲದಿದ್ದರೂ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಬಿಜೆಪಿ ವಿರೋಧಿ ನಾಯಕರು ರಾಷ್ಟ್ರಾದ್ಯಂತ ಕಿಡಿ ಕಾರುತ್ತಿದ್ದಾರೆ. ಆದರೆ ಪ್ರಧಾನಿ ಮಾತ್ರ ಈ ಬಗ್ಗೆ ತುಟಿ ಪಿಟಕ್ ಎಂದಿಲ್ಲ.
 
ಸಾಮಾನ್ಯವಾಗಿ ಯಾವುದೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗಲೂ ಟ್ವಿಟರ್ ಮೂಲಕ ಶುಭಾಷಯ ವ್ಯಕ್ತಪಡಿಸುವ ಪ್ರಧಾನಿ ಯಡಿಯೂರಪ್ಪ ಸರ್ಕಾರಕ್ಕೆ ಯಾವುದೇ ಸಂದೇಶ ನೀಡಿಲ್ಲ ಎನ್ನುವುದು ವಿಶೇಷವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಬಿಎಸ್ ಯಡಿಯೂರಪ್ಪ ಬಿಜೆಪಿ ಕರ್ನಾಟಕ ರಾಜಕೀಯ ರಾಷ್ಟ್ರೀಯ ಸುದ್ದಿಗಳು Bjp Bs Yedyurappa Pm Modi Karnataka Politics National News

Widgets Magazine

ಸುದ್ದಿಗಳು

news

ಪ್ರಜಾಪ್ರಭುತ್ವದ ಕೊಲೆಯಾಗಿದ್ದು ಯಾವಾಗ ಗೊತ್ತಾ ಕಾಂಗ್ರೆಸ್ಸಿಗರೇ? ಇತಿಹಾಸ ನೆನಪಿಸಿದ ಅಮಿತ್ ಶಾ

ನವದೆಹಲಿ: ರಾಜ್ಯದಲ್ಲಿ ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟಿರುವುದು ...

news

ಮೂರನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ ಈ ಮೂಲಕ ಮೂರನೇ ಬಾರಿಗೆ ...

news

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ

ಬೆಂಗಳೂರು: ಇಂದು ಬೆಳಿಗ್ಗೆ 9 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ...

news

ಬಿಜೆಪಿ ಸರ್ಕಾರಗಳನ್ನು ಹಲವು ಬಾರಿ ಉರುಳಿಸಿದ ಕಾಂಗ್ರೆಸ್ ನಿಂದ ನಮಗೆ ನೈತಿಕ ಪಾಠ ಬೇಕಿಲ್ಲ: ರವಿಶಂಕರ್ ಪ್ರಸಾದ್

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿರುವ ಬಗ್ಗೆ ಕಾಂಗ್ರೆಸ್ ...

Widgets Magazine Widgets Magazine Widgets Magazine