ಧಾರವಾಡ : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ರಾಕ್ಷಸ ರೂಪದ ಮಹಿಷಾಸುರನ ವಿಗ್ರಹ ಕೆಡವುವಂತೆ ಪ್ರೊ. ಭಗವಾನ್ ಆಗ್ರಹಿಸಿರುವ ಹಿನ್ನಲೆಯಲ್ಲಿ ಸಂಸದ ಪ್ರಹ್ಲಾದ್ ಜೋಶಿ ಅವರು ಪೊಲೀಸರು ಚಿಂತಕ ಕೆ.ಎಸ್. ಭಗವಾನ್ ಹಾಗೂ ನಟ ಪ್ರಕಾಶ್ ರೈ ಅವರ ಮೇಲೆ ಸೊಮೋಟೊ ಕೇಸ್ ಹಾಕಿ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.