Widgets Magazine
Widgets Magazine

ಬಿಜೆಪಿಗೆ ಜನ ಅಧಿಕಾರ ಕೊಡಲಾರರು ಎಂಬ ವಿಶ್ವಾಸ ನನ್ನದು ಎಂದು ಟ್ವೀಟ್ ಮಾಡಿದ್ದ ಪ್ರಕಾಶ್ ರೈ

ಬೆಂಗಳೂರು, ಮಂಗಳವಾರ, 15 ಮೇ 2018 (10:41 IST)

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಲಿಲ್ಲವೆಂಬ ಕಾರಣಕ್ಕೆ ಟೀಕೆಗೊಳಗಾಗಿದ್ದ ಬಹುಭಾಷಾ ತಾರೆ ಪ್ರಕಾಶ್ ರೈ  ಬಿಜೆಪಿಗೆ ಜನ ಅಧಿಕಾರ ಕೊಡಲ್ಲ ಎಂಬ ವಿಶ್ವಾಸ ನನ್ನದು ಎಂದಿದ್ದರು.
 
ಇತ್ತೀಚೆಗಿನ ದಿನಗಳಲ್ಲಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಪ್ರಕಾಶ್ ರೈ ಕರ್ನಾಟಕ ಫಲಿತಾಂಶದ ಬಗ್ಗೆ ನಿನ್ನೆ ತಡರಾತ್ರಿ ಟ್ವೀಟ್ ಒಂದನ್ನು ಮಾಡಿದ್ದರು.
 
‘ನಾಳೆ ಬರಲಿ.. ಕರ್ನಾಟಕದ ಜನ ಬಿಜೆಪಿ ಸರ್ಕಾರ ರಚಿಸಲು ಅವಕಾಶ ಕೊಡಲ್ಲ ಎಂದು ನಂಬಿದ್ದೇನೆ. ಇದು ದೇಶವೇ ಎಚ್ಚೆತ್ತುಕೊಳ್ಳುತ್ತಿರುವುದರ ಸಂಕೇತವಾಗಬಹುದು. ನಾವು ಜನರ ಜತೆಗೆ ನಿಲ್ಲುವುದನ್ನು ಮುಂದುವರಿಸಲಿದ್ದೇವೆ.  ಯಾರೇ ಅಧಿಕಾರಕ್ಕೆ ಬಂದರೂ ಕಾರ್ಯಪ್ರವೃತ್ತರಾಗಲಿ’ ಎಂದು ಪ್ರಕಾಶ್ ರೈ ಟ್ವೀಟ್ ಮಾಡಿದ್ದರು. ಆದರೆ ಅವರಿಗೆ ತಿರುಗೇಟು ನೀಡುವಂತೆ ಜನರ ಉತ್ತರ ಬರುವ ಲಕ್ಷಣಗಳು ಕಂಡುಬರುತ್ತಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಕರ್ನಾಟಕ ಚುನಾವಣೆ ಫಲಿತಾಂಶ ರಾಜ್ಯ ಸುದ್ದಿಗಳು #karnataka #karnatakaelections #karnatakaelections2018 #assemblyelections2018 #nammaelection #karnatakapoll

Widgets Magazine

ಸುದ್ದಿಗಳು

news

ರಾಮನಗರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹಿನ್ನಡೆ

ಬೆಂಗಳೂರು : ರಾಮನಗರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಿನ್ನಡೆ ಸಾಧಿಸಿದ್ದಾರೆ.

news

ಶಿಕಾರಿಪುರ ಹಾಗೂ ಶಿವಮೊಗ್ಗ ಬಿಜೆಪಿ ಮುನ್ನಡೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಈಶ್ವರಪ್ಪ ...

news

ಬಿಜೆಪಿ ಮುನ್ನಡೆ ನೋಡಿ ಸದಾನಂದ ಗೌಡರು ಹೇಳಿದ್ದೇನು?

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ...

news

ಚಾಮುಂಡೇಶ್ವಲರಿ ಜತೆಗೆ ಬಾದಾಮಿಯಲ್ಲೂ ಸಿದ್ದರಾಮಯ್ಯಗೆ ಹಿನ್ನಡೆಯ ಶಾಕ್

ಬೆಂಗಳೂರು: ಚಾಮುಂಡೇಶ‍್ವರಿಯಲ್ಲಿ ಬಹುತೇಕ ಸೋಲಿನತ್ತ ಮುಖ ಮಾಡಿರುವ ಸಿಎಂ ಸಿದ್ದರಾಮಯ್ಯ ಬಾದಾಮಿಯಲ್ಲೂ ...

Widgets Magazine Widgets Magazine Widgets Magazine