ನಿಂಬೆ ಹಣ್ಣಿನ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸಂಸದ ಪ್ರತಾಪ್ ಸಿಂಹ

ಬೆಂಗಳೂರು, ಗುರುವಾರ, 5 ಏಪ್ರಿಲ್ 2018 (13:34 IST)

ಬೆಂಗಳೂರು: ನಿಂಬೆ ಹಣ್ಣನ್ನು ಕೈಯಲ್ಲಿ ಹಿಡಿದುಕೊಂಡು ಪ್ರಚಾರ ಮಾಡುವ ವಿರುದ್ಧ ಬಿಜೆಪಿ ಸಂಸದ ಪ್ರತಾಪ ಸಿಂಹ ಟ್ವಿಟರ್ ನಲ್ಲಿ ಲೇವಡಿ ಮಾಡಿದ್ದಾರೆ.
 
ಮೌಢ್ಯ ನಿಷೇಧ ಕಾಯ್ದೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಪ್ರಚಾರ ಯಾಕಯ್ಯಾ ಎಂದು ಟ್ವಿಟರ್ ನಲ್ಲಿ ಲೇವಡಿ ಮಾಡಿದ್ದಾರೆ. ಸೋಲಿನ ಭೀತಿಯಿಂದ ಕೈಯಲ್ಲಿ ನಿಂಬೆ ಹಣ್ಣು ಹಿಡಿಯುವಂತೆ ಮಾಡಿದ ಕರ್ನಾಟಕದ ಸಮಸ್ತ ಹಿಂದೂಗಳಿಗೆ ಧನ್ಯವಾದಗಳು ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.
 
ಜತೆಗೆ ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಪ್ರಚಾರ ವಾಹನದಲ್ಲಿ ಜನರತ್ತ ಕೈ ಬೀಸುತ್ತಿರುವ ಸಿದ್ದರಾಮಯ್ಯ ಫೋಟೋ ಪ್ರಕಟಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯನವರದ್ದು ಹಿಂದೂ ವಿರೋಧಿ ಸರ್ಕಾರ ಎಂದು ಟೀಕಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಏಪ್ರಿಲ್ 12 ರಂದು ಕರ್ನಾಟಕ ಬಂದ್

ಬೆಂಗಳೂರು: ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಒತ್ತಾಯಿಸಿ ಇಂದು ತಮಿಳುನಾಡು ಬಂದ್ ಗೆ ಡಿಎಂಕೆ ...

news

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ ಎಚ್ ಡಿ ದೇವೇಗೌಡ

ಬೆಂಗಳೂರು: ಅಧಿಕಾರದ ದುರ್ಬಳಕೆ ಮಾಡಿಕೊಂಡು ತಮಗೆ ಅನುಕೂಲಕರವಾದ ವಾತಾವರಣ ನಿರ್ಮಿಸಿಕೊಳ್ಳುತ್ತಿದ್ದಾರೆಂದು ...

news

ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ?!

ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎನ್ನಲಾಗಿದ್ದು, ಸದ್ಯದಲ್ಲೇ ...

news

ಗರ್ಭಿಣಿಯಾದ ತಪ್ಪಿಗೆ ಮಹಿಳೆಯನ್ನು ಕೆಲಸದಿಂದ ಕಿತ್ತು ಹಾಕಿದರು!

ನವದೆಹಲಿ: ಕೆಲವೊಮ್ಮೆ ಖಾಸಗಿ ಸಂಸ್ಥೆಗಳ ನಿಯಮಗಳು ವಿಚಿತ್ರವಾಗಿ ತೋರಬಹುದು. ಇದೀಗ ಅಂತಹದ್ದೇ ವಿಚಿತ್ರ ...

Widgets Magazine