ಬಾಗಲಕೋಟೆ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಜೊತೆಗಿನ ಪೋಟೋ ಬಹಿರಂಗಪಡಿಸಿಎಂದು ಕೇಂದ್ರ ಸಚಿವ ಬಿಜೆಪಿ ನಾಯಕ ಅನಂತಕುಮಾರ ಸಿಎಂ ಸಿದ್ದರಾಮಯ್ಯರಿಗೆ ಒತ್ತಾಯಿಸಿದ್ದಾರೆ.