ವಿರಾಟ್ ಕೊಹ್ಲಿ, ಪ್ರಧಾನಿ ಮೋದಿ, ರಾಹುಲ್ ಗಾಂಧಿ ಟ್ವಿಟರ್ ಖಾತೆಗೆ ಬಂದಿದೆ ಕುತ್ತು!

ನವದೆಹಲಿ, ಸೋಮವಾರ, 9 ಜುಲೈ 2018 (09:11 IST)


ನವದೆಹಲಿ: ದೇಶದ ಅಗ್ರ ನಾಯಕರ ಪೈಕಿ ಟ್ವಿಟರ್ ನಲ್ಲಿ ಅತೀ ಹೆಚ್ಚು ಫಾಲೋವರ್ ಗಳನ್ನು ಹೊಂದಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ, ಪ್ರಧಾನಿ ಮೋದಿ, ರಾಹುಲ್ ಗಾಂಧಿ ಶೀಘ್ರವೇ ಹಲವಾರು ಫಾಲೋವರ್ ಗಳನ್ನು ಕಳೆದುಕೊಳ್ಳಲಿದ್ದಾರೆ.
 
ಇದಕ್ಕೆ ಕಾರಣ, ಟ್ವಿಟರ್ ತನ್ನ ಹಲವು ನಕಲಿ ಖಾತೆಗಳನ್ನು ಡಿಲೀಟ್ ಮಾಡಲು ಹೊರಟಿದೆ. ಇದರಿಂದಾಗಿ ನಕಲಿ ಅಕೌಂಟ್ ಗಳ ಮೂಲಕ ಫಾಲೋವರ್ ಗಳ ಸಂಖ್ಯೆ ಸಾಕಷ್ಟಿದೆ ಎಂದು ತೋರಿಸಿಕೊಳ್ಳುತ್ತಿದ್ದ ನಾಯಕರಿಗೆ ತೊಂದರೆಯಾಗಲಿದೆ.
 
ಇವರು ಮಾತ್ರವಲ್ಲ, ವಿಶ್ವದ ಬಹುತೇಕ ನಾಯಕರ ಫಾಲೋವರ್ ಗಳ ಪೈಕಿ ಹಲವು ನಕಲಿ ಖಾತೆಗಳಿವೆ. ಇದನ್ನೆಲ್ಲಾ ಟ್ವಿಟರ್ ಸಂಸ್ಥೆ ರದ್ದುಗೊಳಿಸಿದರೆ ಪ್ರಮುಖ ನಾಯಕರ ಫಾಲೋವರ್ ಗಳ ಸಂಖ್ಯೆಯಲ್ಲಿ ಸಾಕಷ್ಟು ಇಳಿಮುಖವಾಗಲಿದೆ. ಭಾರತ ಸೇರಿದಂತೆ ವಿಶ್ವದ ಹಲವು ಸರ್ಕಾರಗಳು ಸುಳ್ಳು ಸುದ್ದಿ ಹರಡುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿದ ಹಿನ್ನಲೆಯಲ್ಲಿ ಟ್ವಿಟರ್ ಈ ಕ್ರಮಕ್ಕೆ ಮುಂದಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆ ಶ್ರೀರಾಮಚಂದ್ರನೇ ಬಂದರೂ ಮಹಿಳೆಯರ ಮೇಲೆ ಅತ್ಯಾಚಾರ ತಡೆಯಲಾಗದಂತೆ!

ನವದೆಹಲಿ: ಆ ಶ್ರೀರಾಮಚಂದ್ರನೇ ಬಂದರೂ ಮಹಿಳೆಯರ ಮೇಲಿನ ಅತ್ಯಾಚಾರ ತಡೆಯಲು ಸಾಧ್ಯವಾಗದು ಎಂದು ಬಿಜೆಪಿ ಸಂಸದ ...

news

ಸಿದ್ದರಾಮಯ್ಯ ನೀಡಿದ ಕಷಾಯ- ಹೆಚ್‍ಡಿಕೆಗೆ ಜೀರ್ಣವಾಗ್ತಿಲ್ಲ ಎಂದವರಾರು?

ಒಂದು ವರ್ಷ ಸರಕಾರವಿರುತ್ತದೆಂದು ಕುಮಾರಸ್ವಾಮಿ ಹೇಳಿದರೆ 6 ತಿಂಗಳು ಇರುತ್ತದೆಂದು ಸಿದ್ದರಾಮಯ್ಯ ...

news

ಅನ್ನಭಾಗ್ಯ ಕಡಿತ: ಶಾಸಕರನ್ನು ತರಾಟೆಗೆ ತೆಗೆದುಕೊಂಡ ಮಹಿಳೆ

ರೈತರ ಸಾಲಮನ್ನಾಕ್ಕೆ‌ ಪಡಿತರ‌ ಕಡಿತಗೊಳಿಸಿದ್ದಕ್ಕೆ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬರು ಶಾಸಕರ ಮೇಲೆ ...

news

ಸಮ್ಮಿಶ್ರ ಸರಕಾರದಲ್ಲಿ ನೆಲಬಾಂಬ್ ಗಳಿವೆ ಎಂದ ಬಿಜೆಪಿ ಶಾಸಕ!

ಸಮ್ಮಿಶ್ರ ಸರ್ಕಾರದಲ್ಲಿ ನೆಲಬಾಂಬ್ ಗಳಿವೆ. ಲೋಕ ಚುನಾವಣೆಗೂ ಮುನ್ನವೇ ಈ ನೆಲ ಬಾಂಬ್ ಗಳು ಸ್ಪೋಟಗೊಳ್ಳಲಿವೆ ...

Widgets Magazine
Widgets Magazine