ಬೆಂಗಳೂರು : ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇದ್ದು, ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.