ಚುನಾವಣೆ ಸಂದರ್ಭದಲ್ಲಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ

ಬೆಂಗಳೂರು, ಭಾನುವಾರ, 27 ಮೇ 2018 (07:10 IST)

ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಇನ್ನೇನು ಕೆಲವು ದಿನಗಳು ಮಾತ್ರ  ಉಳಿದಿದ್ದು, ಈ ಸಂದರ್ಭದಲ್ಲಿ ಇದೀಗ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.


ಹೌದು. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ವೋಟರ್​​ ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿ ಸ್ಥಾನದಲ್ಲಿರುವ ಕಾಂಗ್ರೆಸ್​ ಅಭ್ಯರ್ಥಿ ಮುನಿರತ್ನ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ರಾಕೇಶ್ ಎಂಬುವವರು ನೀಡಿದ ದೂರಿನಂತೆ ಎಫ್ ಐ ಆರ್ ದಾಖಲಿಸಿಕೊಳ್ಳುವಂತೆ ಮತ್ತೆ ಪೊಲೀಸರಿಗೆ 7 ನೇ ಎಂಸಿಎಂಎ ನ್ಯಾಯಾಲಯ ಸೂಚಿಸಿದೆ. ಪ್ರಕರಣದ ಕುರಿತು ದೂರು ದಾಖಲಿಸಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಿರುವ ಎಸಿಎಂಎಂ ನ್ಯಾಯಾಲಯ ಕ್ಯೈಮ್ ನಂಬರ್ 54 ರಡಿ ಐಪಿಸಿ ಸೆಕ್ಷನ್ ಗಳ ಸೇರ್ಪಡೆಗೆ ನಿರ್ದೇಶನ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಜನಿಕಾಂತ್‌ ಅಭಿನಯದ ‘ಕಾಲಾ’ ಚಿತ್ರ ಕರ್ನಾಟಕದಲ್ಲಿ ರಿಲೀಸ್ ಆಗದಂತೆ ಕನ್ನಡ ಪರ ಸಂಘಟನೆಗಳಿಂದ ತಡೆ

ಮೈಸೂರು : ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರು ಕಾವೇರಿ ವಿವಾದದಲ್ಲಿ ಕರ್ನಾಟಕದ ವಿರುದ್ಧ ಮಾತನಾಡಿದ ಕಾರಣ ...

news

ಸಚಿವ ಪದವಿ ಕೊಟ್ಟರೆ ನಿಭಾಯಿಸುವೆ: ಕೆ.ಶ್ರೀನಿವಾಸಗೌಡ

ಕೋಲಾರ: ಮುಖ್ಯಮಂತ್ರಿ ಕುಮಾರಸ್ವಾಮಿ ಸಚಿವ ಪದವಿ ಕೊಟ್ಟಲ್ಲಿ ಪಕ್ಷದ ಘನತೆಗೆ ತಕ್ಕಂತೆ ನಿಭಾಯಿಸುತ್ತೇನೆ ...

news

ಬಿಜೆಪಿ ಸಭೆ: ಚುನಾವಣೆ ಸೋಲಿಗೆ ನಾಯಕರೇ ಹೊಣೆ ಎಂದ ಕಾರ್ಯಕರ್ತರು

ಹಾಸನ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಚುನಾವಣೆ ಸೋಲಿಗೆ ನಾಯಕರೇ ನೇರ ಹೊಣೆ ...

news

ರೇಪ್ ಕೇಸ್: ಆರೋಪಿಗಳಿಂದ ಯುವತಿಗೆ ಧಮ್ಕಿ

ಆನೇಕಲ್: ಹತ್ತು ವರ್ಷದ ಬಾಲಕಿ ಮೇಲೆ‌ ಅತ್ಯಾಚಾರ ಎಸಗಿ ಜೈಲು ಪಾಲಾಗಿದ್ದ ಅರೋಪಿ ಸಂತ್ರಸ್ತ ತಾಯಿ ಹಾಗೂ ...

Widgets Magazine
Widgets Magazine