ಬೆಂಗಳೂರು (ಜು.15): ರಾಜ್ಯ ಯುವಶಕ್ತಿಯ ಕೌಶಲ್ಯ ಅಭಿವೃದ್ಧಿಯಿಂದ ಕೌಶಲ್ಯ ಕರ್ನಾಟಕದ ನಿರ್ಮಾಣವು ಸಾಧ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.