ಕೆಲವನ್ನು ಸೋಲ್ತೀವಿ, ಕೆಲವು ಬಾರಿ ಗೆಲ್ತೀವಿ, ಅದರಲ್ಲೇನಿದೆ? ಸೋನಿಯಾ ಗಾಂಧಿ ಪ್ರಶ್ನೆ

ನವದೆಹಲಿ, ಶುಕ್ರವಾರ, 10 ಆಗಸ್ಟ್ 2018 (09:19 IST)

ನವದೆಹಲಿ: ರಾಜ್ಯಸಭೆ ಉಪಸಭಾಪತಿ ಚುನಾವಣೆಯಲ್ಲಿ ಸೋತ ಬಳಿಕ ಯುಪಿಎ ಅಧ್ಯಕ್ಷ ಸೋನಿಯಾ ಗಾಂಧಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
 
ಕೆಲವೊಂದನ್ನು ನಾವು ಸೋಲ್ತೀವಿ, ಕೆಲವೊಂದನ್ನು ಗೆಲ್ತೀವಿ. ಅದರಲ್ಲೇನಿದೆ?’ ಎಂದು ಸೋನಿಯಾ ಪತ್ರಕರ್ತರು ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆ ಸೋತ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
 
ರಾಜ್ಯಸಭೆ ಉಪಸಭಾಪತಿಯಾಗಿ ಅಭ್ಯರ್ಥಿ ಹರಿವಂಶ್ ಗೆಲುವಿನ ಬಳಿಕ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನಿಂದ ಕರ್ನಾಟಕ ಮೂಲದ ಬಿಕೆ ಹರಿಪ್ರಸಾದ್ ನಾಮ ಪತ್ರ ಸಲ್ಲಿಸಿದ್ದರು. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಎಎಪಿ, ವೈಎಸ್ ಆರ್ ಕಾಂಗ್ರೆಸ್ ಬೆಂಬಲ ಸಿಕ್ಕಿರಲಿಲ್ಲ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             



ಇದರಲ್ಲಿ ಇನ್ನಷ್ಟು ಓದಿ :  
ಸೋನಿಯಾ ಗಾಂಧಿ ರಾಜ್ಯಸಭೆ ಕಾಂಗ್ರೆಸ್ ಎನ್ ಡಿಎ ರಾಷ್ಟ್ರೀಯ ಸುದ್ದಿಗಳು Parliament Congress Nda Sonia Gandhi National News

ಸುದ್ದಿಗಳು

news

ಕೋಳಿ ಎಸೆದು ಹರಕೆ ತೀರಿಸಿದ ಭಕ್ತರು

ಹಲವು ಸಂಸ್ಕೃತಿಗಳ ಬೀಡಾಗಿರುವ ರಾಜ್ಯದಲ್ಲಿ ಒಂದೊಂದು ಕಡೆ ಬಗೆ ಬಗೆ ಹರಕೆಗಳನ್ನು ಭಕ್ತರು ತೀರಿಸುತ್ತಾರೆ. ...

news

ಕಾಂಗ್ರೆಸ್ ನಾಯಕರನ್ನು ದುರ್ಬಲರು ಎಂದ ಕೆಎಸ್ಈ

ರಾಜ್ಯ ಸರಕಾರ ಇನ್ನೂ ಟೇಕಾಫ್ ಆಗಿಲ್ಲ. ಕಾಂಗ್ರೆಸ್ ಶಾಸಕರು ದುರ್ಬಲರಾಗಿದ್ದಾರೆ ಎಂದು ಬಿಜೆಪಿ ಮುಖಂಡ ...

news

ಕಂದಮ್ಮಗಳ ಎದುರಲ್ಲೇ ಪತ್ನಿಯನ್ನು ಕೊಲೆ ಮಾಡಿದ ಭೂಪ

ಆತ ಒಂದೆರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜೈಲುಪಾಲಾಗಿ ಮತ್ತೆ ಹೊರಗೆ ಬಂದಿದ್ದ. ಆತನನ್ನು ನಂಬಿ ಪತ್ನಿ ...

news

ಕೆಪಿಎಲ್ ಸೀಸನ್ 7: ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಜೆ.ಸುಜೀತ್

ಕಾರ್ಬಲ್ ಕೆಪಿಎಲ್ 7ನೇ ಆವೃತ್ತಿಯ ಮೈಸೂರು ವಾರಿಯರ್ಸ್ ತಂಡದ ನಾಯಕರಾಗಿ ಜೆ.ಸುಜೀತ್ ಆಯ್ಕೆಯಾಗಿದ್ದು, ತಂಡದ ...

Widgets Magazine
Widgets Magazine