ಸುಪ್ರೀಂಕೋರ್ಟ್ ನಲ್ಲಿ ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ ಕರ್ನಾಟಕದ ಬಿಜೆಪಿ ಸರ್ಕಾರದ ಭವಿಷ್ಯ!

ನವದೆಹಲಿ, ಶುಕ್ರವಾರ, 18 ಮೇ 2018 (10:45 IST)

ನವದೆಹಲಿ: ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಕೆಲವೇ ಕ್ಷಣಗಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ.
 
ಈಗಾಗಲೇ ಕೋರ್ಟ್ ಹಾಲ್ ಗೆ ನ್ಯಾಯಾಧೀಶರು, ಕಾಂಗ್ರೆಸ್ ಪರ ವಕೀಲರಾದ ಪಿ. ಚಿದಂಬರಂ, ಅಭಿಷೇಕ್ ಮನು ಸಿಂಘ್ವಿ ಆಗಮಿಸಿದ್ದಾರೆ.
 
ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ ಬಿಜೆಪಿ ಸರ್ಕಾರ ಅಸ್ಥಿತ್ವದಲ್ಲಿರಬೇಕೋ ಬೇಡವೋ, ಅಥವಾ ವಿಶ್ವಾಸಮತ ಯಾಚನೆಗೆ ರಾಜ್ಯಪಾಲರು ನೀಡಿದ್ದ 15 ದಿನಗಳ ಕಾಲವಕಾಶ ಸರಿಯೇ ಎಂಬುದರ ಬಗ್ಗೆ ತೀರ್ಪು ನೀಡಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  
ಸುಪ್ರೀಂ ಕೋರ್ಟ್ ಕಾಂಗ್ರೆಸ್ ಬಿಜೆಪಿ ಕರ್ನಾಟಕ ರಾಜಕೀಯ ರಾಜ್ಯ ಸುದ್ದಿಗಳು Congress Bjp Supreme Court Karnataka Politics State News

ಸುದ್ದಿಗಳು

news

ಜೆಡಿಎಸ್ ಶಾಸಕರಿಗೆ ಜತೆಯಾಗದ ಎಚ್ ಡಿಕೆ, ಪುತ್ರ ನಿಖಿಲ್

ಬೆಂಗಳೂರು: ಆಪರೇಷನ್ ಕಮಲ ಭೀತಿಯಿಂದ ತಮ್ಮ ಪಕ್ಷದ ಶಾಸಕರನ್ನು ರಕ್ಷಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ...

news

ಪಾರ್ಕ್ ಹಯಾತ್ ಹೋಟೆಲ್ ನಿಂದಲೂ ಶಾಸಕರು ಶಿಫ್ಟ್!

ಹೈದರಾಬಾದ್: ಆಪರೇಷನ್ ಕಮಲಕ್ಕೆ ಸಿಲುಕದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ದೂರದ ಹೈದರಾಬಾದ್ ಗೆ ...

news

ಬಿಜೆಪಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಲು ಕಾರ್ಯಕರ್ತರಿಗೆ ಕುಮಾರಸ್ವಾಮಿ ಆರ್ಡರ್

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಬಹುಮತವಿದ್ದರೂ ಮೈತ್ರಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಡದೇ ...

news

ಕಾಂಗ್ರೆಸ್ ಶಾಸಕರ ಕುಟುಂಬದ ಕತೆ ಹೇಳಿದ ರಮ್ಯಾ!

ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ಗೊಂದಲಗಳಿಂದಾಗಿ ಶಾಸಕರನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ...

Widgets Magazine