ಕೇಂದ್ರ ಸಚಿವೆಯನ್ನು ಚುಡಾಯಿಸಿದ ಯುವಕರ ಬಂಧನ

ವಾರಾಣಾಸಿ, ಬುಧವಾರ, 13 ಜೂನ್ 2018 (14:49 IST)

ವಾರಾಣಾಸಿ : ಕೇಂದ್ರ ಸಚಿವೆಯೊಬ್ಬರನ್ನು ಪುಂಡರು ಚುಡಾಯಿಸಿದ ಘಟನೆ ಉತ್ತರ ಪ್ರದೇಶದ ಅರೋಯ್​ ಮತ್ತು ಮಿರ್ಜಾಮುರದ್​ ನಡುವೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.


ಕೇಂದ್ರ ಹಾಗೂ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆಯಾದ ಅನುಪ್ರಿಯಾ ಪಟೇಲ್​ ಅವರು  ಸೋಮವಾರ ಕಾಶಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ನೋಂದಣಿ ಇಲ್ಲದ ಕಾರಿನಲ್ಲಿ ಬಂದ ಮೂವರು ಪುಂಡರು ಸಚಿವೆಯ ಕಾರನ್ನುಓವರ್​ ಟೇಕ್​ ಮಾಡಿ ಅಸಭ್ಯವಾಗಿ ಬೈದಿದ್ದಾರೆ. ಅಲ್ಲದೇ ಭದ್ರತಾ ಸಿಬ್ಬಂದಿಯವರ ಜೊತೆಗೂ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದಾರೆ.


ಈ ಘಟನೆಯ ಬಗ್ಗೆ  ಸಚಿವೆ ಅನುಪ್ರಿಯಾ ಪಟೇಲ್​ ಅವರು ವಾರಣಾಸಿಯ ಎಸ್‍ಪಿ ಎಸ್ ಕೆ ಭಾರದ್ವಾಜ್ ಬಳಿ ದೂರು ನೀಡಿ ನೋಂದಣಿ ಇಲ್ಲದ ಕಾರಿನಲ್ಲಿ ಬಂದ ಆರೋಪಿಗಳನ್ನು ಪತ್ತೆಹಚ್ಚುವಂತೆ ತಿಳಿಸಿದ್ದಾರೆ. ಕೂಡಲೇ ಜಾಗೃತರಾದ ಮಿರ್ಜಾಪುರದ್ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಪರಿಹಾರ ಮಾಡುತ್ತೇನೆ - ಸೌಮ್ಯ ರೆಡ್ಡಿ

ಬೆಂಗಳೂರು : ಜಯನಗರದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ...

news

ಸೌಮ್ಯಾ ರೆಡ್ಡಿ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿ ದ್ದಕ್ಕೆ ಜನರು ಬೆಂಬಲಿಸಿದ್ದಾರೆ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜಯನಗರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಗೆಲುವು ...

news

ಟ್ರಂಪ್- ಕಿಮ್ ಭೇಟಿ ; ಸಂಪೂರ್ಣ ಅಣ್ವಸ್ತ್ರ ನಿಷೇಧಕ್ಕೆ ಒಪ್ಪಿಕೊಂಡ ಕಿಮ್

ಸಿಂಗಾಪುರ : ಸಿಂಗಾಪುರದಲ್ಲಿ ಮಂಗಳವಾರದಂದು ನಿಗದಿಯಾಗಿದ್ದ ಐತಿಹಾಸಿಕ ಶೃಂಗ ಸಮ್ಮೇಳನದಲ್ಲಿ ಅಮೆರಿಕ ...

news

ಜಯನಗರ ಚುನಾವಣೆ: ಸೌಮ್ಯಾ ರೆಡ್ಡಿಗೆ ಗೆಲುವು

ಬೆಂಗಳೂರು: ಜಯನಗರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಬಿಜೆಪಿಯ ಪ್ರಹ್ಲಾದ್ ...

Widgets Magazine
Widgets Magazine