ಮಂಡ್ಯ: ಸಮ್ಮಿಶ್ರ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ ಎಂದು ಮಂಡ್ಯದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿಕೆ ನೀಡಿದ್ದಾರೆ.