ಕೊಚ್ಚಿ : ಮಾಲ್ಗಳಿಗೆ ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಯಾವುದೇ ಹಕ್ಕು ಇಲ್ಲ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಕೇರಳ ಹೈಕೋರ್ಟ್ ತಿಳಿಸಿದೆ.