ನವದೆಹಲಿ : ದಿನಬಳಕೆಯ ವಸ್ತುಗಳ ಮೇಲೆ ಜೆಎಸ್ಟಿ ಶೇ.5ರಷ್ಟು ಹೆಚ್ಚಳ ಸೋಮವಾರದಿಂದ ಜಾರಿಗೆ ಬರಲಿದೆ.ಹೀಗಾಗಿ ಜನಸಾಮಾನ್ಯರಿಗೆ ನಾಳೆಯಿಂದ ದುನಿಯಾ ದುಬಾರಿ ಆಗಲಿದೆ. ಪ್ಯಾಕ್ ಮಾಡಿದ ಮೀನು, ಮಾಂಸ, ಮೊಸರು, ಜೇನು, ಬೆಲ್ಲ, ತರಕಾರಿ, ಗೋಧಿ ಸೇರಿ ಹಲವು ದಿನಸಿ ಪದಾರ್ಥಗಳ ಬೆಲೆ ಏರಿಕೆ ಆಗಲಿದೆ.ಹೋಟೆಲ್ ರೂಂಗಳ ಬಾಡಿಗೆ, ವಾಣಿಜ್ಯ ಮಳಿಗೆಗಳ ಬಾಡಿಗೆಯೂ ಹೆಚ್ಚಾಗಲಿದೆ. ಜುಲೈ 18 ರಿಂದಲೇ ಜಿಎಸ್ಟಿ ಅನ್ವಯವಾಗಲಿದೆ. ಪ್ಯಾಕ್ ಮಾಡಿ ಲೇಬಲ್ ಮಾಡಿದ ಮೊಸರು, ಲಸ್ಸಿ ಮತ್ತು