ಒಡಿಶಾ, ಆಂಧ್ರಕ್ಕೆ ಅಪ್ಪಳಿಸಿದ ತಿತ್ಲಿ

ನವದೆಹಲಿ, ಗುರುವಾರ, 11 ಅಕ್ಟೋಬರ್ 2018 (08:14 IST)

ನವದೆಹಲಿ: ಒಡಿಶಾ, ಆಂಧ‍್ರಪ್ರದೇಶ ಕರಾವಳಿಗೆ ಅಪ್ಪಳಿಸಿದ್ದು, ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
 
ಗಂಟೆಗೆ 140 ರಿಂದ 150 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಮುಂದಿನ ಎರಡು ಗಂಟೆಯೊಳಗೆ ಒಡಿಶಾ ಕರಾವಳಿಯಲ್ಲಿ ಚಂಡಮಾರುತ ತೀವ್ರಗೊಳ್ಳಲಿದೆ. ಬಂಗಾಲ ಕೊಲ್ಲಿ ಮಹಾಸಾಗರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಹವಾಮಾನದಲ್ಲಿ ಏರುಪೇರಾಗಿದೆ.
 
ಭೂಕುಸಿತದ ಪ್ರಕರಣಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಧ್ಯಾಹ್ನದ ಬಳಿಕ ಗಾಳಿಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೇಂದ್ರದ ವಿರುದ್ಧ ಮಾತಾಡಿಯೇ ಇಲ್ಲ ಎಂದ ಸಚಿವ ನಿತಿನ್ ಗಡ್ಕರಿ

ನವದೆಹಲಿ: ತಮ್ಮದೇ ಸರ್ಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂತು ಎಂದು ವಿಡಿಯೋ ಸಮೇತ ಕಾಂಗ್ರೆಸ್ ...

news

ವೆಬ್​​ಸೈಟ್​ನಲ್ಲಿ ಪ್ರೇಯಸಿಯನ್ನೇ ಹರಾಜಿಗಿಟ್ಟ ಭೂಪ!

ಲಂಡನ್ : ಕೊಲ್ ಚೆಸ್ಟರ್ ಎಂಬ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಎಪ್ಪತ್ತು ಸಾವಿರ ಪೌಂಡ್ ...

news

ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳನ್ನು ಪ್ರತ್ಯೇಕ ಮಾಡಿದ ಶಿಕ್ಷಕ ಸಸ್ಪೆಂಡ್

ನವದೆಹಲಿ: ವಜೀರಾಬಾದ್ ನಲ್ಲಿ ಶಿಕ್ಷಕರೊಬ್ಬರು ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಬೇಧ ಮಾಡಿದ ತಪ್ಪಿಗೆ ...

news

ಕರಾಟೆ ಹೇಳಿಕೊಡುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ!

ಪಾಟ್ನಾ : ಬಿಹಾರದ ಪಾಟ್ನಾದಲ್ಲಿ ವ್ಯಕ್ತಿಯೊಬ್ಬ ಕರಾಟೆ ಹೇಳಿಕೊಡುವುದಾಗಿ ಸುಳ‍್ಳುಹೇಳಿ 3 ವರ್ಷದ ಬಾಲಕಿಯ ...