Widgets Magazine
Widgets Magazine

ಅಂದು ಅಪ್ಪನಾಣೆ ಆಗಲ್ಲ ಎಂದ ಸಿದ್ದರಾಮಯ್ಯ ಬಾಯಲ್ಲೇ ಇಂದು ಕುಮಾರಸ್ವಾಮಿ ಸಿಎಂ ಎಂಬ ಮಾತು!

ಬೆಂಗಳೂರು, ಬುಧವಾರ, 16 ಮೇ 2018 (07:40 IST)

ಬೆಂಗಳೂರು:  ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಇಂದು ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ.
 
ನಿನ್ನೆ ತಡರಾತ್ರಿ ಜೆಡಿಎಸ್ ನಾಯಕರಾದ ಎಚ್ ಡಿ ದೇವೇಗೌಡ, ಕುಮಾರಸ್ವಾಮಿ ಜತೆಗೆ ಮಾತುಕತೆ ನಡೆಸಿದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಗುಲಾಂ ನಬಿ ಆಜಾದ್ ಮಾಧ್ಯಮಗಳಿಗೆ ಈ ವಿಚಾರ ತಿಳಿಸಿದ್ದಾರೆ.
 
‘ಕುಮಾರಸ್ವಾಮಿಯೇ ಸಿಎಂ ಆಗಲಿದ್ದಾರೆ. ಉಳಿದ ಖಾತೆಗಳ ಬಗ್ಗೆ ನಂತರ ಚರ್ಚೆ ಮಾಡುತ್ತೇವೆ. ಬುಧವಾರ ಬೆಳಿಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಜೆಡಿಎಸ್ ಜತೆ ಸೇರಿಕೊಂಡು ಸರ್ಕಾರ ರಚಿಸುವ ನಿರ್ಣಯವನ್ನು ಇಲ್ಲಿ ಅಂಗೀಕಾರ ಮಾಡಲಿದ್ದೇವೆ. ಸರ್ಕಾರ ರಚಿಸಲು ಸಾಕಷ್ಟು ಸಂಖ್ಯೆಯ ಶಾಸಕರು ನಮ್ಮ ಬಳಿ ಇದ್ದಾರೆ’ ಎಂದು ಹೇಳಿಕೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಸಿದ್ದರಾಮಯ್ಯ ಜೆಡಿಎಸ್ ಕಾಂಗ್ರೆಸ್ ಕರ್ನಾಟಕ ಚುನಾವಣೆ ರಾಜ್ಯ ಸುದ್ದಿಗಳು Siddaramaih Jds Congress Karnataka Election State News

Widgets Magazine

ಸುದ್ದಿಗಳು

news

ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಲು ಮತ ನೀಡಿದ ಕರ್ನಾಟಕದ ಜನತೆಗೆ ಧನ್ಯವಾದಗಳು – ಅಮಿತ್ ಶಾ

ನವದಿಲ್ಲಿ : ರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಇದರಲ್ಲಿ ಬಿಜೆಪಿ ಬಹುಮತ ಪಡೆಯದಿದ್ದರೂ, ಅತಿ ...

news

ಟ್ವೀಟರ್ ನಲ್ಲಿ ತಮ್ಮ ಸೋಲಿಗೆ ಕಾರಣ ತಿಳಿಸಿದ ನಟ ಜಗ್ಗೇಶ್

ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಯಶವಂತಪುರ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ...

news

ಟೀಕಿಸಿದವರಿಗೆ ನಟ ಪ್ರಕಾಶ್ ರೈ ನೀಡಿದ ಉತ್ತರವೇನು ಗೊತ್ತಾ…?

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ...

news

ರಾಜ್ಯ ರಾಜಕೀಯದಲ್ಲಿ ರೆಸಾರ್ಟ್ ರಾಜಕಾರಣ

ಬೆಂಗಳೂರು: ರಾಜ್ಯದ ಚುನಾವಣೆ ಕ್ಷಣಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಜೆ.ಡಿಎಸ್, ಕಾಂಗ್ರೆಸ್ ...

Widgets Magazine Widgets Magazine Widgets Magazine