ಕೋಲಾರ : ಟೊಮೇಟೊ ದರ ಇದೀಗ ಕುಸಿತ ಕಂಡಿದೆ. ಮೂರ್ನಾಲ್ಕು ದಿನಗಳಿಂದ ಕೋಲಾರ ಮಾರುಕಟ್ಟೆಯಲ್ಲಿ ದರ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದೆ.