ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?

ನವದೆಹಲಿ, ಸೋಮವಾರ, 16 ಜುಲೈ 2018 (14:36 IST)

ನವದೆಹಲಿ : ಮಹಿಳಾ ಮೀಸಲಾತಿ ಕುರಿತಾಗಿ  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.


ಜುಲೈ 18 ರಿಂದ ಮುಂಗಾರು ಅಧಿವೇಶನ ಆರಂಭಗೊಂಡು ಆಗಸ್ಟ್ 10 ರಂದು ಅಂತ್ಯಗೊಳ್ಳಲಿದೆ. ಈ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಮನವಿ ಮಾಡಿ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಈ ಕುರಿತು ಮಹಿಳಾ ಕಾಂಗ್ರೆಸ್ 32 ಲಕ್ಷ ಸಹಿ ಸಂಗ್ರಹ ಮಾಡಿದೆ ಎಂದು ಅವರು ತಿಳಿಸಿದ್ದಾರೆ.


ರಾಜ್ಯಸಭೆಯಲ್ಲಿ ಮಾರ್ಚ್ 9, 2010 ರಲ್ಲೇ ಮಹಿಳಾ ಮೀಸಲಾತಿ ವಿಧೇಯಕವನ್ನು ಮಂಡಿಸಲಾಗಿತ್ತು. ಆದರೆ ಅದು ಲೋಕಸಭೆಯಲ್ಲಿ ಇನ್ನೂ ಮಂಡನೆಯಾಗಿಲ್ಲ. 2014 ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೂ ಈ ವಿಧೇಯಕವನ್ನು ಅಂಗೀಕರಿಸುವುದಾಗಿ ಹೇಳಿತ್ತು ಎಂದು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  
ನವದೆಹಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಚುನಾವಣೆ Election New Delhi Pm Narendra Modi Congress President Rahul Gandhi

ಸುದ್ದಿಗಳು

news

ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ : ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಪಕ್ಷ ಕೇವಲ ಮುಸ್ಲಿಮರಿಗಾಗಿ ಮಾತ್ರ ಕೆಲಸ ಮಾಡುವ ಪಕ್ಷವಾಗಿದೆ ...

news

ಹದಿನೈದು ದಿನಗಳಿಂದ ಸೂರ್ಯನನ್ನೇ ಕಾಣದ ಜನರು…!

ಪರ್ವತಗಳ ಶ್ರೇಣಿ ಕಾಫಿ ನಾಡು ಮಲೆನಾಡು ಪ್ರದೇಶದಲ್ಲಿ ಭಾರಿ ಗಾಳಿ ಸಹಿತ ಮಳೆ ಮುಂದುವರಿದಿದೆ. ಸುಮಾರು ...

news

ಕೈ ಕೊಟ್ಟ ಆರಿದ್ರಾ ಮಳೆ: ದನಗಳ ಪಾಲಾಯ್ತು ಬೆಳೆ

ರಾಜ್ಯಾದ್ಯಂತ ವರುಣನ ಆರ್ಭಟ ಜೊರಾಗಿದೆ. ಆದರೆ ನಿಗದಿತ ಸಮಯದಲ್ಲಿ ಬಾರದೇ ರೈತನ ಜೀವನದಲ್ಲಿ ...

news

ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷ

ರಾಜ್ಯಾದ್ಯಂತ ಹೋರಾಟದ ಕಿಚ್ಚು ಹಚ್ಚಿಸಿರುವ ಕಳಸಾ ಬಂಡೂರಿ ಹೋರಾಟಕ್ಕೆ ಇಂದಿಗೆ ಮೂರು ವರ್ಷಗಳು ತುಂಬಿದವು. ...

Widgets Magazine
Widgets Magazine