ರಾಜ್ಯ ಮತ್ತೆ ಲಾಕ್ಡೌನ್ ಆಗುತ್ತಾ ಎಂಬ ಭೀತಿ ಶುರುವಾಗಿದೆ. ಲಾಕ್ಡೌನ್ನಿಂದ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ. ಹಳದಿ ಬಣ್ಣ ವಲಯದಲ್ಲಿ ಮದುವೆಗೆ ಕೇವಲ 200ರಿಂದ 300 ಜನರಿಗೆ ಮಾತ್ರ ಅವಕಾಶ ನೀಡಲು ತಜ್ಞರು ತಿಳಿಸಿದ್ದಾರೆ. ಅಂತ್ಯ ಸಂಸ್ಕಾರಕ್ಕೆ 100ರಿಂದ 200 ಜನರಿಗೆ ಅವಕಾಶ ನೀಡಲು ತಿಳಿಸಿದ್ದಾರೆ.ಇನ್ನು ಆರೇಂಜ್ ವಲಯದಲ್ಲಿ ಮಾಲ್, ಶಾಂಪಿಂಗ್ ಕಾಂಪ್ಲೆಕ್ಸ್ಗೆ ಬೆಳಿಗ್ಗೆ 6ರಿಂದ ಮಧ್ಯಹ್ನ 1 ರವೆಗೆ ಮಾತ್ರ ಅವಕಾಶ. ಸಿನಿಮಾ, ಸ್ಕೂಲ್, ಪಬ್, ಬಾರ್,