ಬರ್ನ್ : ವಿಶ್ವ ಆರೋಗ್ಯ ಸಂಸ್ಥೆ ಮಂಕಿಪಾಕ್ಸ್ ಅನ್ನು ಜಾಗತಿಕ ತುರ್ತು ಪರಿಸ್ಥಿತಿ ಎಂದು ಶನಿವಾರ ಘೋಷಣೆ ಮಾಡಿದೆ. WHOಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಜಾಗತಿಕವಾಗಿ ಏಕಾಏಕಿ ಹರಡುತ್ತಿರುವ ಮಂಕಿಪಾಕ್ಸ್ ಅಂತಾರಾಷ್ಟ್ರೀಯ ಕಾಳಜಿಯಿಂದಾಗಿ ತುರ್ತು ಪರಿಸ್ಥಿತಿಯನ್ನು ಪ್ರತಿನಿಧಿಸುತ್ತದೆ ಎಂದಿದ್ದಾರೆ. ಕಳೆದ ತಿಂಗಳು WHOತುರ್ತು ಸಭೆ ನಡೆಸಿ, ಮಂಕಿಪಾಕ್ಸ್ ಅನ್ನು ತುರ್ತು ಪರಿಸ್ಥಿತಿ ಅಲ್ಲ, ಇದು ಹೆಚ್ಚು ಅಪಾಯಕಾರಿಯಾಗಿಲ್ಲ ಎಂದು ತಿಳಿಸಿತ್ತು. ಈ ಘೋಷಣೆ ಬಳಿಕ ಜಾಗತಿಕವಾಗಿ ಮಂಕಿಪಾಕ್ಸ್ ಪ್ರಕರಣಗಳು