ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಸಿಪಿಐ(ಎಂ) (ಭಾರತೀಯ ಕಮ್ಯುನಿಸ್ಟ್ ಪಕ್ಷ) ನಾಯಕ ಬುದ್ಧದೇವ್ ಭಟ್ಟಾಚಾರ್ಯ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ.