ಕೇರಳ ಪ್ರವಾಹಕ್ಕೆ ದುಬೈ ನೀಡಿದ ಸಹಾಯವನ್ನು ಭಾರತ ಸರ್ಕಾರ ನಿರಾಕರಿಸುತ್ತಿರುವುದರ ನಿಜ ಕಾರಣ ಏನು ಗೊತ್ತಾ?!

ನವದೆಹಲಿ, ಶುಕ್ರವಾರ, 24 ಆಗಸ್ಟ್ 2018 (08:01 IST)

ನವದೆಹಲಿ: ಕೇರಳ ಪ್ರವಾಹಕ್ಕೆ ಸ್ಪಂದಿಸಿದ 700 ಕೋಟಿ ರೂ. ನೆರವು ನೀಡಲು ಬಂದಾಗ ಪ್ರಧಾನಿ ಮೋದಿ ಸರ್ಕಾರ ನಿರಾಕರಿಸಿದೆ ಎಂಬ ಸುದ್ದಿ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.
 
ನಿಜವಾಗಿ ಪ್ರಧಾನಿ ಮೋದಿ ಸರ್ಕಾರ ದುಬೈ ಅಥವಾ ವಿದೇಶೀ ನೆರವನ್ನು ನಿರಾಕರಿಸುತ್ತಿರುವುದೇಕೆ? ಭಾರತ ಯಾವುದೇ ಪ್ರಾಕೃತಿಕ ವಿಕೋಪಗಳಿಗೂ ವಿದೇಶೀ ನೆರವು ಪಡೆಯಲ್ಲ ಎಂಬ ನಿಯಮವನ್ನು ನಿಜವಾಗಿ ರೂಪಿಸಿದವರು ಯಾರು ಗೊತ್ತೇ?
 
ಹಿಂದೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವಿದ್ದಾಗಲೇ ಇಂತಹದ್ದೊಂದು ನಿಯಮವನ್ನು ಜಾರಿಗೆ ತರಲಾಗಿತ್ತು. ಅದಕ್ಕಿಂತ ಮೊದಲು ಪ್ರಾಕೃತಿಕ ವಿಕೋಪಗಳಿಗೆ ಭಾರತ ನೆರೆಯ ರಾಷ್ಟ್ರಗಳ ಸಹಾಯ ಪಡೆದಿದ್ದೆ. ಆದರೆ ಮನಮೋಹನ್ ಸಿಂಗ್ ಸರ್ಕಾರ ಜಾರಿಗೊಳಿಸಿದ ನಿಯಮವನ್ನು ಈಗ ಮೋದಿ ಸರ್ಕಾರವೂ ಮುಂದುವರಿಸಿದೆ. ಅದೇ ಕಾರಣಕ್ಕೆ ನಿಯಮದಡಿ ದುಬೈ ನೀಡಿದ ಸಹಾಯ ಹಸ್ತವನ್ನು ನಿರಾಕರಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕುಂಭಮೇಳಕ್ಕೆ ಸೇನೆಯ ಬಿಗಿ ಭದ್ರತೆ

ಅರ್ಧಕುಂಭ ಮೇಳದಲ್ಲಿ ಸೇನಾ ಯೋಧರು ಭದ್ರತೆ ಒದಗಿಸುತ್ತಾರೆ. ಆದರೆ ಈ ಬಾರಿ ಇನ್ನೂ ಹೆಚ್ಚಿನ ಭದ್ರತೆಯನ್ನು ...

news

ಡಿಸಿಎಂ ದೆಹಲಿಗೆ ಹೋಗಿದ್ದು ಏಕೆ? ಕೈ ಪಾಳೆಯದಲ್ಲಿ ಕುತೂಹಲ!

ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ಸಂಪುಟ ವಿಸ್ತರಣೆ ಸುದ್ದಿ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ...

news

ಅಟಲ್ ಜೀ ನೆನೆದು ಭಾವುಕರಾದ ಬಿ ಎಸ್ ವೈ

ದೇಶದ ಎಲ್ಲಾ ಪವಿತ್ರ ನದಿಗಳಲ್ಲೂ ಅಗಲಿದ ಮಾಜಿ ಪ್ರಧಾನಿ, ಬಿಜೆಪಿ ಧುರೀಣ ಅಟಲ್ ಬಿಹಾರಿ ವಾಜಪೇಯಿ ಅವರ ...

news

ಹಿಂದೂ ಸಂಪ್ರದಾಯದಂತೆ ಅಟಲ್ ಅಸ್ಥಿ ದರ್ಪಣ

ಮಾಜಿ ಪ್ರಧಾನಿ ಹಾಗೂ ದೇಶ ಕಂಡ ಅಪರೂಪದ ಸಜ್ಜನ ರಾಜಕಾರಣಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ವಿಧಿ ವಶರಾದ ...

Widgets Magazine