ಬೆಂಗಳೂರು : ಗುರುವಾರ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆ ಶುಕ್ರವಾರಕ್ಕೆ ಹೋಗಿದ್ದು ಯಾಕೆ ಎನ್ನುವುದು ಈಗ ಗೊತ್ತಾಗಿದೆ. ಕಾಂಗ್ರೆಸ್ ನೀಡಿದ ಗ್ಯಾರಂಟಿ ಜಾರಿ ಸಂಬಂಧ ಸಚಿವರ ಸಭೆಯಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.