Widgets Magazine
Widgets Magazine

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ

ಬೆಂಗಳೂರು, ಗುರುವಾರ, 17 ಮೇ 2018 (09:02 IST)

ಬೆಂಗಳೂರು: ಇಂದು ಬೆಳಿಗ್ಗೆ 9 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 
ರಾಜಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ಬಿಜೆಪಿಯ ಎಲ್ಲಾ ಶಾಸಕರು, ಕಾರ್ಯಕರ್ತರು ಸಾಕ್ಷಿಯಾದರು. ಹಸಿರು ಶಾಲು ಹೊದ್ದು ರೈತ ನಾಯಕನಾಗಿ ಯಡಿಯೂರಪ್ಪ ದೇವರ ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
 
ರಾಜ್ಯಪಾಲ ವಜುಬಾಯಿ ವಾಲಾ, ಯಡಿಯೂರಪ್ಪಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಬಿಎಸ್ ಯಡಿಯೂರಪ್ಪ ಬಿಜೆಪಿ ಕರ್ನಾಟಕ ರಾಜಕೀಯ ರಾಜ್ಯ ಸುದ್ದಿಗಳು Bjp Bs Yedyurappa Karnatakap Politics State News

Widgets Magazine

ಸುದ್ದಿಗಳು

news

ಬಿಜೆಪಿ ಸರ್ಕಾರಗಳನ್ನು ಹಲವು ಬಾರಿ ಉರುಳಿಸಿದ ಕಾಂಗ್ರೆಸ್ ನಿಂದ ನಮಗೆ ನೈತಿಕ ಪಾಠ ಬೇಕಿಲ್ಲ: ರವಿಶಂಕರ್ ಪ್ರಸಾದ್

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿರುವ ಬಗ್ಗೆ ಕಾಂಗ್ರೆಸ್ ...

news

ಕಾಂಗ್ರೆಸ್ ಶಾಸಕರು ಈಗ ಎಲ್ಲಿದ್ದಾರೆ?

ಬೆಂಗಳೂರು: ಆಪರೇಷನ್ ಕಮಲದ ಭೀತಿಯಿಂದ ಯಾರ ಕೈಗೂ ಸಿಗದಂತೆ ಕಾಂಗ್ರೆಸ್ ಶಾಸಕರು ರೆಸಾರ್ಟ್ ...

news

ರಾಜ್ಯಪಾಲರ ವಿರುದ್ಧವೇ ಕಾನೂನು ಸಮರಕ್ಕೆ ಮುಂದಾದ ಕಾಂಗ್ರೆಸ್

ಬೆಂಗಳೂರು: ಜೆಡಿಎಸ್ ಬೆಂಬಲದೊಂದಿಗೆ ಮೈತ್ರಿ ಸರ್ಕಾರ ರಚಿಸಲು ಅವಕಾಶ ಕೊಡಿ ಎಂದು ಕೇಳಿಕೊಂಡರೂ ಇದುವರೆಗೆ ...

news

ನನ್ನನ್ನು ಖರೀದಿಸುವವರು ಇನ್ನೂ ಹುಟ್ಟಿಲ್ಲ: ಕುಮಾರಸ್ವಾಮಿ ಖಡಕ್ ನುಡಿ

ಬೆಂಗಳೂರು: ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಬಾರದು. ಹಾಗೆ ಮಾಡಿದರೆ ಶಾಸಕರ ...

Widgets Magazine Widgets Magazine Widgets Magazine