ಕುಟುಂಬಕ್ಕೆ ಸುಖ ಶಾಂತಿ ತರಲು ಕೆಲವು ಫೆಂಗ್‌ಶುಯಿ ಟಿಪ್ಸ್‌ಗಳು

ಬುಧವಾರ, 30 ಸೆಪ್ಟಂಬರ್ 2015 (19:02 IST)

Widgets Magazine

ನಿಮ್ಮ ಮನೆಯ ಮುಖ್ಯ ಬಾಗಿಲಿನ ಹೊರಗೆ ಬೂಟುಗಳು ಮತ್ತು ಚಪ್ಪಲಿಗಳನ್ನು ಚೆಲ್ಲಾಪಿಲ್ಲಿಯಾಗಿ ಹರಡಬೇಡಿ. ಮುಖ್ಯದ್ವಾರದ ಹೊರಗಿನ ಜಾಗ ಮುಕ್ತವಾಗಿರಬೇಕು. ಚಿ(ಶಕ್ತಿ) ಗಾಳಿಯ ಜತೆ ಚಲಿಸುತ್ತದೆ ಮತ್ತು ಬೂಟುಗಳು ಮತ್ತು ಚಪ್ಪಲಿಗಳ ವಾಸನೆಯನ್ನು ಗಾಳಿಯ ಜತೆ ಒಯ್ದು ಅಸ್ವಸ್ಥತೆ ಉಂಟುಮಾಡುತ್ತದೆ.
 
2. ನಿಮ್ಮ ಮಲಗುವ ಕೋಣೆಯಲ್ಲಿ ಟೆಲಿವಿಷನ್ ಸೆಟ್ ಇಡಬಾರದು. ಆ ಅಭ್ಯಾಸ ಬಿಡಲಾಗದಿದ್ದರೆ ಟಿವಿ ವೀಕ್ಷಿಸಿದ ಬಳಿಕ ಪ್ಲಾಸ್ಟಿಕ್ ಟೇಬಲ್ ಕ್ಲಾತ್‌ನಿಂದ ಅದನ್ನು ಮುಚ್ಚಿರಿ.
 
3. ನಿಮ್ಮ ಹಾಸಿಗೆಗೆ ಎದುರಾಗಿ ಅಥವಾ ಪಕ್ಕದಲ್ಲಿ ಕನ್ನಡಿಯಿರಬಾರದು. ಹಾಸಿಗೆಎದುರು ಕನ್ನಡಿಯಿದ್ದರೆ ಮ‌ೂರನೇ ವ್ಯಕ್ತಿಯನ್ನು ಸೆಳೆಯುತ್ತದೆ. ಆದ್ದರಿಂದ ನಿಮ್ಮ ಇಷ್ಟಬಂದ ಕಡೆ ಕನ್ನಡಿಗಳನ್ನು ಇಡಬೇಡಿ.
 
4.ನಿಮ್ಮ ಮನೆಯಲ್ಲಿ ಒಳಾಂಗಣ ನೀರಿನ ಚಿಲುಮೆಯನ್ನು ಇಡಿ. ನಿಮ್ಮ ಜೀವನಕ್ಕೆ ಬೇಕಾದ್ದೆಲ್ಲ ಸಿಗಲು ಅನುಕೂಲಕರ ಸ್ಥಳದಲ್ಲಿಡಿ.



Widgets Magazine
ಇದರಲ್ಲಿ ಇನ್ನಷ್ಟು ಓದಿ :  

ವಾಸ್ತು ಲೇಖನಗಳು

news

ಮನೆಯ ಪ್ರಮುಖ ದ್ವಾರಕ್ಕೆ ಎದುರಾಗಿ ಕನ್ನಡಿ ಬೇಡ

ಮನೆಯ ಪ್ರವೇಶ ದ್ವಾರವು ಯಾವುದೇ ಅಡ್ಡಿ-ಅಡಚಣೆಗಳಿಲ್ಲದಂತಿರಬೇಕು. ಮನೆಯ ಪ್ರಮುಖ ಸ್ಥಾನ ಇದಾಗಿರುವುದರಿಂದ ...

news

ಮನೆಗೆ ಭಾಗ್ಯತರುವ 'ಭಾಗ್ಯ ಬಿದಿರು'

ಲಕ್ಕಿ ಬಾಂಬೂ' ಎಂದು ಕರೆಯಲ್ಪಡುವ 'ಭಾಗ್ಯ ಬಿದಿರು' ಎಂಬ ಸಸ್ಯವು ಮನೆಗೆ ಭಾಗ್ಯವನ್ನು ತರುತ್ತದೆ ಎಂದು ...

news

ಕೆಲ ಮರಗಳು ಮನೆಗೆ ದೋಷವನ್ನು ತರುತ್ತವೆ, ಗೊತ್ತಾ?

ಮನೆಯ ಪರಿಸರದಲ್ಲಿ ಗಿಡ ಮರಗಳನ್ನು ನೆಡುವಾಗ ಕೆಲವು ವಾಸ್ತು ಸಂಬಂಧಿತ ಕಾರ್ಯಗಳ ಬಗ್ಗೆ ಎಚ್ಚರ ...

news

ವಾಸ್ತು ಅನುಸರಿಸುವುದರಿಂದ ನಿಮ್ಮ ಮಕ್ಕಳ ಒತ್ತಡ ತಗ್ಗಿಸಬಹುದು!

ಸಣ್ಣಪುಟ್ಟ ವಾಸ್ತುಶಾಸ್ತ್ರದ ವಿಧಾನಗಳನ್ನು ಅನುಸರಿಸುವ ಮೂಲಕ ನಿಮ್ಮ ಮಕ್ಕಳ ಪರೀಕ್ಷಾ ಒತ್ತಡವನ್ನು ...

Widgets Magazine Widgets Magazine