ಆಲೂಗಡ್ಡೆ ಕ್ರಾಕೆಟ್ಸ್

ಶುಕ್ರವಾರ, 24 ಜನವರಿ 2014 (09:54 IST)

PR
ಬೇಕಾಗುವ ಸಾಮಗ್ರಿಗಳು:

ಆಲೂಗಡ್ಡೆ ಅರ್ಧ ಕೆಜಿ, ಕೋಳಿಮೊಟ್ಟೆ ಎರಡು, ಬ್ರೆಡ್ ಪುಡಿ ಒಂದು ಕಪ್, ಈರುಳ್ಳಿ ಕಾಲು ಕಪ್, ಹಾಲು ಎರಡು ಚಮಚೆ, ಮೈದಾ ಎರಡು ಚಮಚೆ, ಮೆಂತ್ಯದ ಪುಡಿ ಒಂದು ಚಮಚೆ, ಉಪ್ಪು

ಮಾಡುವ ವಿಧಾನ:

ಆಲೂಗಡ್ಡೆಯನ್ನು ಬೇಯಿಸಿ ಅದರ ಸಿಪ್ಪೆ ತೆಗೆದು ಕಿವುಚಿರಿ . ಇದರಲ್ಲಿ ಹಾಲು ,ಉಪ್ಪು, ಮೆಂತ್ಯದ ಪುಡಿ ಕತ್ತರಿಸಿದ ಈರುಳ್ಳಿ ಮೊಟ್ಟೆಯ ಬಿಳಿ ಭಾಗ ಸೇರಿಸಿ ಮಿಶ್ರ ಮಾಡಿ ಕಲಿಸಿರಿ. ಈ ಮಿಶ್ರಣವನ್ನು ಗುಂಡಗೆ ಕಟ್ಲೆಟ್ ರೀತಿಯಲ್ಲಿ ಮಾಡಿ. ಅಂಗೈನಲ್ಲಿ ಒತ್ತಿ ಬ್ರೆಡ್ ಪುಡಿಯಲ್ಲಿ ಹೊರಳಾಡಿಸಿ ಎಣ್ಣೆಯಲ್ಲಿ ಕರೆಯಿರಿ.ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

ನೀವು ಚ್ಯೂಯಿಂಗ್ ಗಮ್ ತಿಂತಿರಾ? ನಿಮಗೆ ತಲೆನೋವು ಬರೋದು ಗ್ಯಾರೆಂಟಿ

ಇತ್ತೀಚೆಗೆ ನಮ್ಮ ಯುವ ಜನರು ಹೆಚ್ಚಿನ ಚ್ಯೂಯಿಂಗ್‌ ಗಮ್‌ ಹೆಚ್ಚಿಗೆ ತಿನ್ನುತ್ತಿದ್ದಾರೆ .ಆದರೆ ನೆನಪಿಡಿ ಈ ...

ಈ ಮಾತ್ರೆಯಿಂದ ಮಹಿಳೆಯರಲ್ಲಿ ಸೆಕ್ಸ್ ಜಾಗೃತಗೊಳ್ಳುತ್ತದೆ

ಮಾನಸಿಕವಾಗಿ ಖಿನ್ನತೆಗೊಳಗಾದವರಿಗೆ ವೈದ್ಯರು ಮಾತ್ರೆ ನೀಡುತ್ತಾರೆ. ಆ ಮಾತ್ರೆಯಿಂದ ಖಿನ್ನತೆ ...

ಕುಂಬಳಕಾಯಿ ಜೊತೆಗೆ ಸೆಕ್ಸ್‌ ಮಾಡಿ 11 ತಿಂಗಳು ಜೈಲು ಸೇರಿದ ಭೂಪ

ನಾಯಿ ಜೊತೆಗೆ ಸೆಕ್ಸ್‌ , ಮಂಗನ ಜೊತೆಗೆ ಸೆಕ್ಸ್‌ ಮಾಡಿದ ಸುದ್ದಿಗಳು ನೀವು ಓದಿರುತ್ತಿರಿ. ಆದರೆ ಇಲ್ಲೋಬ್ಬ ...

ಸೆಕ್ಸ್‌ನ ನಂತರ ಪುರಷರಿಗೇಕೆ ನಿದ್ರೆ ಬರುತ್ತೆ ?

ಗಂಡ ಹೆಂಡತಿಯ ಜಗಳ ಉಂಡು ಮಲಗುವ ತನಕ ಎನ್ನುವ ಹಾಗೆ ಮಲಗಿದ ಮೇಲೆ ದಂಪತಿಗಳ ಮಿಲನ ಶುರು ಆಗುತ್ತೆ. ಮಿಲನದ ...

Widgets Magazine