ಸ್ಟಫ್ಡ್ ಮಿರ್ಚಿ ..ಚಳಿಯಲ್ಲಿ ತಿನ್ನಲು ಚೆನ್ನಾಗಿರುತ್ತೆ

ಸೋಮವಾರ, 13 ಜನವರಿ 2014 (14:49 IST)

PR
PR
ಬೇಕಾದ ಸಾಮಗ್ರಿಗಳು:
ಸ್ಟಫ್ಡ್ ಮಿರ್ಚಿ ..
ಬೇಕಾದ ಸಾಮಗ್ರಿಗಳು:
ಕಡಲೆ ಹಿಟ್ಟು, ಉಪ್ಪು ರುಚಿಗೆ ತಕ್ಕಷ್ಟು, ಬೇಕಿಂಗ್ ಸೋಡಾ ಚಿಟುಕೆ, ಹಸಿಮೆಣಸಿಕಾಯಿ ಹತ್ತು, ಸ್ಟಫಿಂಗ್ ಗಾಗಿ ಈರುಳ್ಳಿ ಓಮ ಕಾಳಿನ ಪುಡಿ ಸ್ವಲ್ಪ , ಕರಿಯಲು ಎಣ್ಣೆ

ಮಾಡುವ ವಿಧಾನ :
ಕಡಲೆ ಹಿಟ್ಟಿನಲ್ಲಿ ಬೇಕಿಂಗ್ ಸೋಡಾ ,ಉಪ್ಪು ಹಾಕಿ ಪೇಸ್ಟ್ ನಂತೆ ಕಲಿಸಿಕೊಳ್ಳಿ. ಆ ಬಳಿಕ ಮೆಣಸಿನ ಕಾಯಿ ತೆಗೆದುಕೊಂಡು ಅದನ್ನು ಮಧ್ಯದಲ್ಲಿ ಸೀಳಿರಿ ಅದರಲ್ಲಿರುವ ಬೀಜಗಳನ್ನು ತೆಗೆದು. ಈ ಕಾಯನ್ನು ಅರ್ಧ ಗಂಟೆ ಉಪ್ಪು ಬೆರೆತ ನೀರಿನಲ್ಲಿ ನೆನೆಸಿಡಿ. ಬಳಿಕ ಮೆಣಸಿನ ಕಾಯಿಯನ್ನು ನೀರಿನಿಂದ ತೆಗೆದು ಒಂದು ಟಿಶ್ಯೂ ಪೇಪರ್ ಮೇಲೆ ಇಟ್ಟು ನೀರಿನ ಅಂಶ ತೆಗೆಯಿರಿ ಈರುಳ್ಳಿಯನ್ನು ಚಿಕ್ಕ ಚೂರುಗಳಾಗಿ ಕತ್ತರಿಸಿ ( ಮೊದಲೇ ಕತ್ತರಿಸಿಟ್ಟುಕೊಳ್ಳಿ) ಅದನ್ನು ಮೆಣಸಿನ ಕಾಯಿಯ ಮಧ್ಯದಲ್ಲಿ ಇಟ್ಟು ಕಡಲೆ ಹಿಟ್ಟಿನ ಮಿಶ್ರಣದಲ್ಲಿ ಅದ್ದಿ ಎಣ್ಣೆಯಲ್ಲಿ ಹದವಾಗಿ ಕರಿಯಿರಿ.ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

ನೀವು ಚ್ಯೂಯಿಂಗ್ ಗಮ್ ತಿಂತಿರಾ? ನಿಮಗೆ ತಲೆನೋವು ಬರೋದು ಗ್ಯಾರೆಂಟಿ

ಇತ್ತೀಚೆಗೆ ನಮ್ಮ ಯುವ ಜನರು ಹೆಚ್ಚಿನ ಚ್ಯೂಯಿಂಗ್‌ ಗಮ್‌ ಹೆಚ್ಚಿಗೆ ತಿನ್ನುತ್ತಿದ್ದಾರೆ .ಆದರೆ ನೆನಪಿಡಿ ಈ ...

ಈ ಮಾತ್ರೆಯಿಂದ ಮಹಿಳೆಯರಲ್ಲಿ ಸೆಕ್ಸ್ ಜಾಗೃತಗೊಳ್ಳುತ್ತದೆ

ಮಾನಸಿಕವಾಗಿ ಖಿನ್ನತೆಗೊಳಗಾದವರಿಗೆ ವೈದ್ಯರು ಮಾತ್ರೆ ನೀಡುತ್ತಾರೆ. ಆ ಮಾತ್ರೆಯಿಂದ ಖಿನ್ನತೆ ...

ಕುಂಬಳಕಾಯಿ ಜೊತೆಗೆ ಸೆಕ್ಸ್‌ ಮಾಡಿ 11 ತಿಂಗಳು ಜೈಲು ಸೇರಿದ ಭೂಪ

ನಾಯಿ ಜೊತೆಗೆ ಸೆಕ್ಸ್‌ , ಮಂಗನ ಜೊತೆಗೆ ಸೆಕ್ಸ್‌ ಮಾಡಿದ ಸುದ್ದಿಗಳು ನೀವು ಓದಿರುತ್ತಿರಿ. ಆದರೆ ಇಲ್ಲೋಬ್ಬ ...

ಸೆಕ್ಸ್‌ನ ನಂತರ ಪುರಷರಿಗೇಕೆ ನಿದ್ರೆ ಬರುತ್ತೆ ?

ಗಂಡ ಹೆಂಡತಿಯ ಜಗಳ ಉಂಡು ಮಲಗುವ ತನಕ ಎನ್ನುವ ಹಾಗೆ ಮಲಗಿದ ಮೇಲೆ ದಂಪತಿಗಳ ಮಿಲನ ಶುರು ಆಗುತ್ತೆ. ಮಿಲನದ ...

Widgets Magazine