ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಣ್ಣು ಮಕ್ಕಳು ಪಿಸಿಒಡಿ ಸಮಸ್ಯೆಯನ್ನು ಹೊಂದಿರುತ್ತಾರೆ. ಈ ಪಿಸಿಒಡಿ ಬಂಜೆತನಕ್ಕೆ ಕಾರಣವಾಗಬಹುದು. ಪಿಸಿಒಡಿ ಎಂದರೆ ಪಾಲಿಸಿಸ್ಟಿಕ್ ಓವರಿ ಡಿಸಾರ್ಡರ್ ಎಂದರ್ಥ. ಹಾರ್ಮೋನ್ಗಳ ಅಸಮತೋಲನದಿಂದ ಪಿಸಿಒಡಿ ಸಮಸ್ಯೆ ಉಂಟಾಗುತ್ತದೆ. Photo Courtesy: Google ಸಾಮಾನ್ಯವಾಗಿ ಈ ಸಮಸ್ಯೆ 30 ವರ್ಷದ ಆಸುಪಾಸಿನಲ್ಲಿ ಕಂಡುಬರುತ್ತಿತ್ತು. ಆದರೆ ಇತ್ತೀಚಿಗೆ 20 ವಯಸ್ಸಿನ ಹೆಣ್ಣು ಮಕ್ಕಳಿಗೂ ಪಿಸಿಒಡಿ ಸಮಸ್ಯೆ ಎದುರಾಗುತ್ತಿದೆ. ಪ್ರತಿ ತಿಂಗಳು ಮುಟ್ಟಾಗದಿದ್ದರೆ ಅದಕ್ಕೆ ಮುಖ್ಯ ಕಾರಣ ಪಿಸಿಒಡಿ ಆಗಿರುತ್ತದೆ.