NRB ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ 15 ದಿನಗಳೊಳಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸ್ಥಾನಕ್ಕೆ ಕುತ್ತು ಬರಲಿದೆ. ಒಂದು ವೇಳೆ ತಕ್ಷಣಕ್ಕೆ ಅಪಾಯದಿಂದ ಪಾರಾದರೂ ಡಿಸೆಂಬರ್‌ನಲ್ಲಿ ಎದುರಾಗುವ ರಾಜಕೀಯ ಗಂಡಾಂತರದಿಂದ ಯಡಿಯೂರಪ್ಪ ಪಾರಾಗಲು ಸಾಧ್ಯವೇ ಇಲ್ಲ ಎಂದು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ.ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆ ಏರಿದ ದಿನದಿಂದಲೂ ರಾಜ್ಯದಲ್ಲಿ ಅವಘಡ, ಗಲಾಟೆ, ಸಾವುಗಳು ನಿರಂತರವಾಗಿ ಸಂಭವಿಸುತ್ತಿವೆ. ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ