WD ಹಣ ಕಂಡರೆ ಹೆಣವೂ ಬಾಯಿ ಬಿಡುತ್ತದೆ ಎಂಬ ಗಾದೆಯಿದೆ. ಅಂತೆಯೇ ಹಣ ಬೇಡ ಎನ್ನುವ ಮಂದಿ ಯಾರೂ ಸಿಗಲಿಕ್ಕಿಲ್ಲ. ಉತ್ತಮ ಜೀವನ ನಿರ್ವಹಣೆಗೆ ಪ್ರತಿಯೊಬ್ಬರೂ ಆರೋಗ್ಯ, ಶಾಂತಿ, ಸಮಾಧಾನದ ಜತೆಗೆ ಬೇಡುವುದು ಹಣ.ಎಲ್ಲರ ಆರ್ಥಿಕ ಸ್ಥಿತಿಯೂ ಒಂದೇ ತೆರನಾಗಿದ್ದರೆ ದೇಶ ಹೀಗಿರುತ್ತಿರಲಿಲ್ಲವೇನೋ. ಹಾಗಾಗಿ ಪ್ರತಿಯೊಬ್ಬರ ಆರ್ಥಿಕ ಸ್ಥಿತಿ ಅವರವರ ಜನ್ಮ ಕುಂಡಲಿಯನ್ನೂ ಅವಲಂಬಿಸಿದೆ ಅನ್ನುವ ಸತ್ಯವೂ ಇಲ್ಲಿ ಬೆಳಕಿಗೆ ಬರುತ್ತದೆ. ಹಾಗಾದರೆ ಪ್ರತಿಯೊಬ್ಬರ ಜನ್ಮ ಕುಂಡಲಿಯಲ್ಲಿ ಆಯ ಸ್ಥಾನ