ಕೈಬೆರಳಲ್ಲಿ ಶಂಖು, ಶೀಪದ ಮಹತ್ವ

Widgets Magazine

ND
ಭಾರತೀಯ ಹಸ್ತ ಸಾಮುದ್ರಿಕಾಶಾಸ್ತ್ರದ ಪ್ರಕಾರ ವ್ಯಕ್ತಿಯ ಕೈಬೆರಳುಗಳಲ್ಲಿ ಚಕ್ರ, ಶಂಖು, ಕಳಶ, ಆಕಾರದ ಗೆರೆಗಳು ಕಂಡುಬರುತ್ತವೆ. ಪುರುಷರಿಗೆ ಬಲಹಸ್ತವನ್ನು, ಸ್ತ್ತ್ರೀಯರಿಗೆ ಎಡಹಸ್ತವನ್ನು ನೋಡಬೇಕು. ಚಕ್ರ, ಶಂಖು, ಕಳಶ, ಶೀಪವನ್ನು ಎರಡೂ ಕೈಬೆರಳುಗಳಲ್ಲಿ ನೋಡಬೇಕು. ಈ ಹಿಂದೆ ಚಕ್ರದ ಮಹತ್ವದ ಕುರಿತ ಇಲ್ಲಿ ಮಾಹಿತಿ ನೀಡಲಾಗಿತ್ತು.

ಈಗ ಶಂಖು ಮತ್ತು ಶೀಪದ ಮಹತ್ವ ತಿಳಿದುಕೊಳ್ಳೋಣ.

ಒಟ್ಟು ಹತ್ತು ಬೆರಳುಗಳನ್ನು ಪರೀಶೀಲಿಸಿದಾಗ, ಒಂದು ಶಂಖವಿದ್ದರೆ ಸಂತೋಷ ಜೀವನ. ಎರಡು ಶಂಖುಗಳಿದ್ದರೆ ಬಡತನ, ಮೂರು ಶಂಖುಗಳಿದ್ದರೆ ಕೆಟ್ಟ ಗುಣ, ನಾಲ್ಕು ಶಂಖುಗಳಿದ್ದರೆ ಉತ್ತಮ ಗುಣ, ಐದು ಶಂಖುಗಳಿದ್ದರೆ ಬಡತನ ಕಂಡುಬರುತ್ತದೆ. ಆರು ಶಂಖುಗಳನ್ನು ಹೊಂದಿರುವ ವ್ಯಕ್ತಿಯು ಅತ್ಯಂತ ಸಮರ್ಥನಾಗಿರುತ್ತಾರೆ. ಏಳರಿಂದ ಹತ್ತು ಶಂಖುಗಳನ್ನು ಪಡೆದಿರುವ ವ್ಯಕ್ತಿಯು ರಾಜಯೋಗ ಅನುಭವಿಸುತ್ತಾರೆ.

ವ್ಯಕ್ತಿಯ ಬೆರಳುಗಳಲ್ಲಿ ಒಂದು ಶೀಪ (ಕಳಶ) ಮಾತ್ರವಿದ್ದರೆ. ಆತನು ಗುಣವಂತನಾಗುವನು. ಎರಡು ಶೀಪಗಳಿದ್ದರೆ ವಾಗ್ಮಿಯೂ, ಮೂರು ಶೀಪಗಳಿದ್ದರೆ ಹಣವಂತನೂ, ನಾಲ್ಕು ಶೀಪಗಳಿದ್ದರೆ ಗುಣವಂತನೂ, ಐದರಿಂದ ಹತ್ತು ಶೀಪಗಳಿದ್ದರೆ ಶ್ರೀಮಂತನೂ ಆಗಿರುತ್ತಾರೆ.

ಆರ್. ಸೀತಾರಾಮಯ್ಯ,
ಜ್ಯೋತಿಷಿ
'ಕಮಲ', 5ನೇ ತಿರುವು,
ಬಸವನಗುಡಿ,
ಶಿವಮೊಗ್ಗ - 577 201
ಪೋನ್: 08182-227344

ಇದರಲ್ಲಿ ಇನ್ನಷ್ಟು ಓದಿ :  
Widgets Magazine
Widgets Magazine

ಜ್ಯೋತಿಷ್ಯ ಲೇಖನ

ನಾಗದೋಷವಿದೆಯಾ? ಇತ್ತ ಕಣ್ಣಾಯಿಸಿ

ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಒಂದಲ್ಲಾ ಒಂದು ರೀತಿಯ ಸಮಸ್ಯೆಯಿಂದ ಬಳಲುತ್ತಿರುತ್ತಾನೆ. ಹಿಂದೂ ಧರ್ಮದ ...

ಮದುವೆ ಓಕೆ... ಮಹೂರ್ತ ಯಾಕೆ ?

ಹಿಂದೂ ಧರ್ಮಪರಂಪರೆಯಲ್ಲಿ ವಿವಾಹವೆಂಬುದು ಒಬ್ಬ ವ್ಯಕ್ತಿ ಗೃಹಸ್ಥಾಶ್ರಮವನ್ನು ಪ್ರವೇಶಿಸುವ ಒಂದು ...

ನಿಮ್ಮ ಬೆರಳಲ್ಲಿ ಶಂಖ, ಚಕ್ರ, ಕಳಶ! ಯಾವುದಿದೆ?

ಭಾರತೀಯ ಹಸ್ತ ಸಾಮುದ್ರಿಕಾಶಾಸ್ತ್ರದ ಪ್ರಕಾರ ವ್ಯಕ್ತಿಯ ಕೈಬೆರಳುಗಳಲ್ಲಿ ಚಕ್ರ, ಶಂಖ, ಕಳಶ, ಶೀಪ ಆಕಾರದ ...

ಶುಭ ಮುಹೂರ್ತಕ್ಕಾಗಿ 'ಚೌಘಡಿಯಾ'

ಪ್ರತಿಯೊಂದು ಕಾರ್ಯ ಆರಂಭಿಸುವ ಮುನ್ನ, ಅದರ ಸಾಫಲ್ಯಕ್ಕಾಗಿ ಶುಭ ಮುಹೂರ್ತ ನೋಡುವುದು ಭಾರತೀಯ ...

Widgets Magazine
Widgets Magazine

 

Widgets Magazine
Widgets Magazine

ಸಂಪಾದಕೀಯ

ಮನಿಷ ಸಿನಿಮಾ ಮಾಡಲು ಮುಂದೆ ಬಂದಿದ್ದಾರೆ ಪ್ರೊಡ್ಯೂಸರ್

ಮನಿಷ ಸಿನಿಮಾ ಮಾಡಲು ಮುಂದೆ ಬಂದಿದ್ದಾರೆ ಪ್ರೊಡ್ಯೂಸರ್

ನಯನತಾರ ಇನ್ನುಮುಂದೆ ಹೈದರಾಬಾದ್ ನಲ್ಲಿ ವಾಸ ?

ನಯನತಾರ ಇನ್ನುಮುಂದೆ ಹೈದರಾಬಾದ್ ನಲ್ಲಿ

ಹೊಚ್ಚ

ಸೂರ್ಯನ ರಾಶಿ ಪರಿವರ್ತನೆ: ನಿಮ್ಮ ರಾಶಿಯ ಮೇಲೆ ಪರಿಣಾಮವೆಷ್ಟು ?

ರಾಶಿ ಪರಿವರರ್ತನೆ ಮಾಡಿದ ಸೂರ್ಯ , ನಿಮ್ಮ ಮೇಲೆ ಏನು ಪ್ರಭಾವಬೀರಲಿದೆ.? ಎಪ್ರಿಲ್‌‌ 14 ರಂದು ಸೂರ್ಯ ಮೇಷ ರಾಶಿಗೆ ...

ನಿಮಗೆ ಶನಿ ಕಾಡುತ್ತಿದೆಯೇ? ಶನಿ ಕಾಟದಿಂದ ತಪ್ಪಿಸಿಕೊಳ್ಳಲು ಈ ಮಂತ್ರ ಪಠಿಸಿ

ಓಂ ಶನ್ನೋದೇವಿರಾಭಿಷ್ಟಯ ಆಪೋ ಭವಂತು ಶನ್ಯೋರಭಿಸ್ತವಂತು ನಃ . ಓಂ ಪ್ರಾಂ ಪ್ರಿಂ ಪ್ರೊಂ ಸಃ ಶನೇಶ್ವರಾಯ ನಮಃ ಮಂತ್ರ- ಓಂ ...

Widgets Magazine