WDಮಾಘಮಾಸ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ಸೂರ್ಯನ ಜನ್ಮದಿನ ಅಲ್ಲದೆ ಸಪ್ತಮಿ ತಿಥಿಯ ಅದಿದೇವತೆಯು ಸೂರ್ಯನೇ ಆಗಿರುವುದರಿಂದ ಇದೇ ಜನವರಿ 30ರ ಸೋಮವಾರದಂದು ಸೂರ್ಯ ಆರಾಧನೆಯ ರಥ ಸಪ್ತಮಿ ದಿನವೆಂದು ಆಚರಿಸಲಾಗುತ್ತದೆ. ಸೂರ್ಯನ ಪೂಜೆಯೇ ಈ ದಿವಸದ ಮುಖ್ಯ ಆಚರಣೆ ಈ ದಿನದಲ್ಲಿ ನಡೆಯುವ ಕೆಲಸ ಕಾರ್ಯಗಳು, ಕೋರಿಕೆಗಳು ಫಲಪ್ರದವಾಗಿರುತ್ತವೆ. ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್ದುನಿಯಾಕ್ಕೆ ಭೇಟಿ ಕೊಡಿಸೂರ್ಯನ ಪ್ರಕಾಶ ಹೆಚ್ಚುತ್ತಿರುವುದರಿಂದ ಚಳಿಗಾಲದ ಚಳಿ