ಕಾಳಸರ್ಪ ಯೋಗದ ಭಯವೇ? ಇಲ್ಲಿದೆ ಪರಿಹಾರ!ಮನುಷ್ಯ ಜೀವನವೇ ಹಾಗೆ. ಸುಖವನ್ನು ಬಯಸುವಂಥದ್ದು. ಅಷ್ಟೇ ಅಲ್ಲ, ಜಿಜ್ಞಾಸೆಯಿಂದಲೇ ಕಾಲ ತಳ್ಳುವ ಜೀವನವದು. ತನ್ನ ಜಾತಕದಲ್ಲಿ ಕಷ್ಟ-ಸುಖ, ಶುಭ- ಅಶುಭಗಳ ಹಿಂದಿರುವ ರಹಸ್ಯ ಹುಡುಕಿಕೊಂಡು ಹೋಗುವ ಮನೋಧರ್ಮ ಕೆಲವರದಾದರೆ, ತನಗೆ ಬಂದ ಕಷ್ಟದ ಮೂಲ ಹುಡುಕಿಕೊಂಡು ಹೋಗಿ ಪರಿಹಾರ ಪಡೆಯಲು ಹವಣಿಸುವುದು ಹಲವರ ಮಾನವ ಸಹಜ ಗುಣ. ಕಷ್ಟ ಪರಿಹರಿಸಿ ಸುಖ ನೆಲೆಯಾಗಲು ಅದಕ್ಕೆ ಪರಿಹಾರೋಪಾಯಗಳನ್ನು...