1. ಮನೆಯ ಮುಂಬಾಗಿಲು ಪೂರ್ವ ಅಧವಾ ಉತ್ತರ ದಿಕ್ಕಿನೆಡೆಗಿರಲಿ. 2. ದಕ್ಷಿಣ ಮತ್ತು ಪೂರ್ವ ದಿಕ್ಕಿನ ಗೋಡೆಗಿಂತ ಉತ್ತರ ಮತ್ತು ಪಶ್ಚಿಮ ದಿಕ್ಕಿನ ಗೋಡೆ ಗಟ್ಚಿಮುಟ್ಟಾಗಿರಲಿ. 3. ದಕ್ಷಿಣ ಅಧವಾ ಪೂರ್ವ ಭಾಗದಲ್ಲಿ ಅಡುಗೆ ಕೋಣೆ ಇರಲಿ4. ಪಶ್ಚಿಮ ದಿಕ್ಕಿನಲ್ಲಿ ಊಟದ ಕೋಣೆ ಇದ್ದರೆ ಆರೋಗ್ಯ ವರ್ಧಿಸುತ್ತದೆ. 5. ಮನೆಯ ಒಳಗಿನ ಕೊಠಡಿಯ ಬಾಗಿಲುಗಳು ಪೂರ್ವ ದಿಕ್ಕಿನೆಡೆಗೆ ಮುಖಮಾಡಿರಬೇಕು. 6. ಪಶ್ಚಿಮ ಮತ್ತು ದಕ್ಷಿಣ ಗೋಡೆಯ ಮೇಲೆ ಕನ್ನಡಿ ತೂಗು