ಭಾರತೀಯ ವಾಸ್ತು ಶಾಸ್ತ್ರವು ಪ್ರಾಚೀನ ಇತಿಹಾಸ ಹೊಂದಿದೆ. ವಾಸ್ತು ಎಂದರೆ ಮನೆ, ಕಟ್ಟಡ ಇತ್ಯಾದಿ ನಿರ್ಮಾಣಗಳು. ಇವುಗಳಿಗೆ ಸಂಬಂಧಿಸಿದ ಒಳಿತು ಕೆಡುಕುಗಳನ್ನು ತಿಳಿಸುವ ಶಾಸ್ತ್ರ ಇದಾಗಿರುವುದರಿಂದ ಗೃಹಶಾಂತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ.ಭಾರತೀಯ ವಾಸ್ತು ಶಾಸ್ತ್ರವು ಪಂಚಭೂತಗಳನ್ನಾಧರಿಸಿ ವಿವರಣೆ ನೀಡುತ್ತದೆ. ಗಾಳಿ, ಬೆಳಕು, ನೀರು , ನೆಲ , ಆಕಾಶ ಇತ್ಯಾದಿಗಳನ್ನಾಧರಿಸಿ ನಿರ್ಮಾಣದ ಕುರಿತು ವಿವರಣೆ ನೀಡುತ್ತದೆ. ವಾಸ್ತುಶಾಸ್ತ್ರವು ಜ್ಯೋತಿಷ್ಯದ ಒಂದು ಅಂಗವಾಗಿಯೂ ಪರಿಗಣಿಸಲ್ಪಡುತ್ತದೆ.ಗೃಹ ಇತ್ಯಾದಿ ನಿರ್ಮಾಣದ ವೇಳೆ ನಿವೇಶನದ ಆಕಾರ,