WD WD ಇಂದು ಕಟ್ಟಡಗಳು, ಮನೆಗಳ ನಿರ್ಮಾಣದಲ್ಲಿ ವಾಸ್ತುಶಾಸ್ತ್ರವು ಮುಖ್ಯಪಾತ್ರವಹಿಸುತ್ತದೆ. ವಾಸ್ತುಶಾಸ್ತ್ರವು ವೇದಕಾಲದ ಗೃಹನಿರ್ಮಾಣ ವಿಜ್ಞಾನವಾಗಿದ್ದು, ಆಯುರ್ವೇದ ಮತ್ತು ಜೋತಿಷ್ಯ ವಿಜ್ಞಾನವನ್ನು ಮಾನವ ಜೀವನದ ಜತೆ ಸಂಯೋಜಿಸುತ್ತದೆ. ವಾಸ್ತು ಭೂಮಿಯ ಆಯಸ್ಕಾಂತೀಯ ಕ್ಷೇತ್ರಗಳನ್ನು ಒಂದುಗೂಡಿಸುತ್ತದೆ.ಗ್ರಹಗಳು ಮತ್ತು ಇತರೆ ಆಕಾಶಕಾಯಗಳಿಂದ ಕಾಸ್ಮಿಕ್ ಕಿರಣಗಳು ಹೊರಹೊಮ್ಮುತ್ತಿದ್ದು, ಅದರ ಪ್ರಭಾವದಿಂದ ಸಂತೋಷಕರ ಕುಟುಂಬ ಜೀವನ ಮತ್ತು ವ್ಯವಹಾರ ಸಮೃದ್ಧಿಯಲ್ಲಿ ಮುಖ್ಯಪಾತ್ರ ವಹಿಸುತ್ತವೆ. ಪ್ರಾಚೀನ ಅತೀಂದ್ರಿಯ ವಿಜ್ಞಾನ ಮತ್ತು ಕಟ್ಟಡಗಳ ವಿನ್ಯಾಸ ಮತ್ತು ನಿರ್ಮಾಣದ ಕಲೆಯು