ಪ್ರತಿಭಟನೆಯಿಂದ ರಾಜ್ಯಕ್ಕೆ ಲಾಭವಿಲ್ಲ: ರಾಜ್ಯಪಾಲ ಭಾರದ್ವಾಜ್

ಬೆಂಗಳೂರು:ಕಾವೇರಿ ನೀರು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆಯ ಕಿಚ್ಚು ಹೆಚ್ಚುತ್ತಿರುವ ನಡುವೆಯೇ ಪ್ರತಿಭಟನೆ, ಬಂದ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದ್ದಾರೆ.

ಕಾವೇರಿ ಕದನ; ನೂರಾರು ರೈತರ ವಿರುದ್ಧ ಎಫ್ಐಆರ್ ದಾಖಲು

ಮಂಡ್ಯ: ಕೆಆರ್ಎಸ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ನೂರಾರು ರೈತರ ವಿರುದ್ಧ ಕೆಆರ್ಎಸ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ. ಬ್ಯಾರಿಕೇಡ್ ಕಿತ್ತೆಸೆದು ...

ರಾಹುಲ್‌ಗೆ ಸೋನಿಯಾ ಗಾಂಧಿ ಸ್ಪೂರ್ತಿಯಾಗಲಿ: ಅಬ್ದುಲ್ಲಾ

ಸೋನಾಮಾರ್ಗ್‌ : ರಾಹುಲ್‌ ಗಾಂಧಿ ಅವರು ಭಾರತದ ಪ್ರಧಾನ ಮಂತ್ರಿಯಾಗುವ ದಿನ ದೂರವಿಲ್ಲ ಎಂದ ಕೇಂದ್ರ ಸಚಿವ ಫಾರೂಕ್‌ ಅಬ್ದುಲ್ಲಾ ಅವರು ರಾಹುಲ್‌ ಗಾಂಧಿ ತನ್ನ ತಾಯಿ ಸೋನಿಯಾ ...

ಗುತ್ತಿಗೆದಾರರ ಪರ ಗಡ್ಕರಿ ಲಾಬಿ: ಕಾಂಗ್ರೆಸ್ ತರಾಟೆ

ನವದೆಹಲಿ : ಮಹಾರಾಷ್ಟ್ರದ ವಿದರ್ಭದಲ್ಲಿ ನೀರಾವರಿ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರ ಪರ ಲಾಬಿಗೆ ಬಿಜೆಪಿ ಅಧ್ಯಕ್ಷ ನಿತಿನ್‌ ಗಡ್ಕರಿ ಯತ್ನಿಸಿದ್ದಾರೆ ಎಂಬ ಸಂದೇಹ ಇದೀಗ ...

ಯುಪಿಎ ಸರಕಾರದ ವಿರುದ್ಧ ಮಮತಾ ವಾಗ್ದಾಳಿ

ಕೋಲ್ಕತಾ : ಆರ್ಥಿಕ ಸುಧಾರಣೆಗಳ ನೆವದಲ್ಲಿ ಕೇಂದ್ರದ ಯುಪಿಎ ಸರಕಾರ ದೇಶದ ಲೂಟಿಗೆ ಮುಂದಾಗಿದೆ ಎಂದು ಆರೋಪಿಸಿರುವ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ದೇಶದ ...

ದೇಶದ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ: ಪ್ರಣಬ್

ಮುಂಬಯಿ : ಪ್ರಸ್ತುತ ದೇಶದ ಆರ್ಥಿಕ ಸ್ಥಿತಿ ಸುಧಾರಿಸುತ್ತಿದೆ. ಕ್ಷಿಪ್ರಗತಿಯಲ್ಲಿ ನಿಶ್ಚಲ ಹಾದಿಗೆ ಮರಳಲಿದೆ ಎಂದು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಗುರುವಾರ ಆಶಯ ...

ಹೊಸ ಪಕ್ಷದ ಬಗ್ಗೆ ಬಿಎಸ್‌ವೈ ಉತ್ತರಿಸ್ಬೇಕು:

ಅರಸೀಕೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಕಟ್ಟಿ ಬೆಳೆಸಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಶ್ರಮವಹಿಸಿದ್ದಾರೆ. ಈಗ ಹೊಸ ಪಕ್ಷ ಕಟ್ಟುವ ಬಗ್ಗೆ ಅವರೇ ...

ಜಗನ್ ಮೋಹನ್ ರೆಡ್ಡಿ 51 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ನವದೆಹಲಿ: ಅಕ್ರಮ ಆಸ್ತಿ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ವೈಎಸ್ಆರ್ ಕಾಂಗ್ರೆಸ್ ಮುಖಂಡ ಜಗನ್ ಮೋಹನ್ ರೆಡ್ಡಿ ಹಾಗೂ ಸಹವರ್ತಿಗಳ 51 ಕೋಟಿ ರೂ.ಮೌಲ್ಯದ ...

ನ.19ಕ್ಕೆ ನೂತನ ಪಕ್ಷ ಘೋಷಣೆ: ಬಿ.ಎಸ್.ಯಡಿಯೂರಪ್ಪ

ಶಿಕಾರಿಪುರ: ತಾಲ್ಲೂಕಿನ ಆಯ್ದ ಮುಖಂಡರ ಜತೆ ಬುಧವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

9/11 ದಾಳಿ; 600 ಕೋಟಿ ಡಾಲರ್ ಪರಿಹಾರ ನೀಡಲು ಆದೇಶ

ನ್ಯೂಯಾರ್ಕ್: ಅಮೆರಿಕದಲ್ಲಿ 2001ರ ಸೆಪ್ಟೆಂಬರ್ 11ರಂದು ನಡೆದ ದಾಳಿಯಿಂದ ಸಂತ್ರಸ್ತರಾದವರಿಗೆ ಆರು ನೂರು ಕೋಟಿ ಡಾಲರ್ ಪರಿಹಾರ ನೀಡುವಂತೆ ಇಲ್ಲಿನ ಜಿಲ್ಲಾ ನ್ಯಾಯಾಲಯವು ...

ಪೆಟೋಲ್ ದರ ಇಳಿಕೆ, ಡೀಸೆಲ್ ದರ ಏರಿಕೆ ಸಾಧ್ಯತೆ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿರುವುದು ಮತ್ತು ಡಾಲರ್‌ ಎದುರು ರೂಪಾಯಿ ಮೌಲ್ಯ ಚೇತರಿಕೆಯಾಗಿರುವ ಹಿನ್ನೆಲೆಯಲ್ಲಿ ಶೀಘ್ರವೇ ...

ಮೊಬೈಲ್, ಜೀನ್ಸ್ ಖರೀದಿಗಾಗಿ ಮಗುವನ್ನೇ ಮಾರಿದ ತಾಯಿ!

ಜೈಪುರ್: ಮೊಬೈಲ್ ಫೋನ್ ಮತ್ತು ಜೀನ್ಸ್ ಪ್ಯಾಂಟ್‌ ಖರೀದಿಸಲು ಮಗುವನ್ನೇ ಮಾರಿದ ಮಹಾತಾಯಿಯನ್ನು ಪೊಲೀಸರು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಮುಂಡಾಮಲಾ ಗ್ರಾಮದ ...

ಕಾವೇರಿ ವಿವಾದ;ಉಪವಾಸ ಅಂತ್ಯಗೊಳಿಸಿದ ಮಾದೇಗೌಡ

ಮಂಡ್ಯ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದು ಎಂದು ಆಗ್ರಹಿಸಿ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹವನ್ನು ಗುರುವಾರ ...

ಚೀನಾ: ಭಾರೀ ಭೂ ಕುಸಿತಕ್ಕೆ 18 ವಿದ್ಯಾರ್ಥಿಗಳು ಸಮಾಧಿ

ಬೀಜಿಂಗ್: ಚೀನಾದ ನೈರುತ್ಯ ಪ್ರದೇಶದಲ್ಲಿನ ಪ್ರಾಥಮಿಕ ಶಾಲಾ ಕಟ್ಟಡ ಭೂ ಕುಸಿತಕ್ಕೆ ಸಿಲುಕಿ ಸುಮಾರು 18 ವಿದ್ಯಾರ್ಥಿಗಳು ಸಮಾಧಿಯಾಗಿರುವುದಾಗಿ ಮಾಧ್ಯಮದ ವರದಿಯೊಂದು

ಜೀವ ಬೆದರಿಕೆ; ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ...

ಬಳ್ಳಾರಿ: ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿದ್ದ ಅರಣ್ಯ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಕೆಎಂಎಫ್ ಅಧ್ಯಕ್ಷ, ಬಿಜೆಪಿ ಶಾಸಕ ಸೋಮಶೇಖರ ...

ಪ್ರಧಾನಿ ಸ್ಥಾನಕ್ಕೆ ಆಡ್ವಾಣಿ ಸೂಕ್ತ ಅಭ್ಯರ್ಥಿ: ಯಾದವ್

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ.ಆಡ್ವಾಣಿ ಪ್ರಧಾನಿ ಸ್ಥಾನಕ್ಕೆ ಅರ್ಹ ಅಭ್ಯರ್ಥಿಯಾಗಿದ್ದಾರೆ ಎಂದು ಎನ್‌ಡಿಎ ಮೈತ್ರಿಕೂಟದ ಸಂಚಾಲಕ ಮತ್ತು ಜೆಡಿಯು ಮುಖ್ಯಸ್ಥ ಶರದ್ ...

ಶಾರ್ಜಾ: ಕಟ್ಟಡದಿಂದ ಕೆಳಗೆ ಬಿದ್ದು ಭಾರತೀಯ ಸಾವು

ಶಾರ್ಜಾ: ಯುಎಇಯಲ್ಲಿ ಭಾರತದ ಹಿರಿಯ ನಾಗರಿಕರೊಬ್ಬರು ಸೋಮವಾರ ರಾತ್ರಿ ಇಲ್ಲಿನ ಕಟ್ಟಡವೊಂದರ ಐದನೇ ಮಹಡಿಯಿಂದ ಕೆಳಗೆ ಬಿದ್ದು ಮೃತ ಪಟ್ಟಿದ್ದಾರೆ.

ಆರ್ಥಿಕ ಸುಧಾರಣೆ ನೆಪದಲ್ಲಿ ಯುಪಿಎ ಸರಕಾರ ಲೂಟಿ: ಮಮತಾ

ನವದೆಹಲಿ: ಕೇಂದ್ರ ಸರಕಾರ ಆರ್ಥಿಕ ಸುಧಾರಣೆಗಳ ನೆಪದಲ್ಲಿ ದೇಶವನ್ನು ಲೂಟಿ ಮಾಡುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಮಾನಗೆಟ್ಟವ: ಸಿದ್ದರಾಮಯ್ಯ ಕಿಡಿ

ಹಾಸನ: ಬಿಜೆಪಿ ಮಂದಿ ಲೂಟಿಕೋರರು, ಅತ್ಯಾಚಾರಿಗಳಾದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾನಗೆಟ್ಟವ...ಹೀಗೆ ವಾಗ್ದಾಳಿ ನಡೆಸಿದ್ದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ.

Widgets Magazine

 

Widgets Magazine

ಸಂಪಾದಕೀಯ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

MacD

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ಪ್ರಾರಂಭ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

Rain

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ಹಲವೆಡೆ ...

ಹೊಚ್ಚ

ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ನಿಧನ

ಹಿರಿಯ ರಾಜಕಾರಣಿ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ನಿಧನರಾಗಿದ್ದಾರೆ.

‘ಶಿರೂರು ಶ್ರೀ ಅಸಹಜ ಸಾವಿಗೆ ನ್ಯಾಯ ಸಿಕ್ಕಿಲ್ಲ’

ಶಿರೂರು ಶ್ರೀಗಳು ಮೃತರಾಗಿ ಒಂದು ವರ್ಷ ಕಳೆದಿದೆ. ಆದರೆ ಇನ್ನೂ ಇನ್ನು ಅವ್ರ ಮರಣದ ಬಗ್ಗೆ ನ್ಯಾಯ ದೊರತಿಲ್ಲ ಎಂಬ ಆರೋಪ ...