Widgets Magazine
Widgets Magazine

ಮಂಡ್ಯದಲ್ಲಿ ಆರಂಭವಾಗಿದೆ ರಮ್ಯಾ ಕ್ಯಾಂಟಿನ್‍

ತಮಿಳುನಾಡಿನ ಅಮ್ಮ ಕ್ಯಾಂಟಿನ್, ರಾಜ್ಯದಲ್ಲಿನ ಇಂದಿರಾ ಕ್ಯಾಂಟಿನ್‍‍ ಹಾಗೂ ಅಪ್ಪ ಕ್ಯಾಂಟಿನ್ ಮಾದರಿಯಲ್ಲಿ ಮಂಡ್ಯದಲ್ಲಿ ಚಿತ್ರನಟಿ ಹಾಗೂ ಎಐಸಿಸಿ ಸಾಮಾಜಿಕ ಜಾಲತಾಣದ ...

ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯೊಂದಿಗೆ ಅಸಭ್ಯ ವರ್ತನೆ ...

ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡಲು ತೆರಳಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಯಶವಂತಪುರ ...

ವಿನಯ ಕುಲಕರ್ಣಿ ವಿರುದ್ಧ ಬಿಜೆಪಿ ಕುತಂತ್ರ– ...

ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ವಿನಯ್ ಕುಲಕರ್ಣಿ ಮೇಲಿನ ಕೊಲೆ ಆರೋಪ ಆಧಾರವಿಲ್ಲದ್ದು, ಇದು ...

Widgets Magazine

ಸಾಹಿತಿ ಚಂಪಾ ಹೇಳಿಕೆಗೆ ಅನಗತ್ಯ ಗೊಂದಲ ಅಗತ್ಯವಿಲ್ಲ– ...

ಮೈಸೂರಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಚಂಪಾ ನೀಡಿದ ಹೇಳಿಕೆ ಬಗ್ಗೆ ಅನಗತ್ಯ ಗೊಂದಲ ಮಾಡುವ ...

ಮಹಿಳೆಯ ರಂಪಾಟಕ್ಕೆ ದಂಗಾದ ಯುವಕ

ಸರ್ಕಾರಿ ಬಸ್‌ನಲ್ಲಿ ಮಹಿಳೆಯರ ಆಸನದಲ್ಲಿ ಕುಳಿತಿದ್ದ ಯುವಕನನ್ನು ಎಬ್ಬಿಸಲು ಮಹಿಳೆಯೊಬ್ಬರ ರಂಪಾಟಕ್ಕೆ ಯುವಕ ದಂಗಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಅಂಬುಲೆನ್ಸ್ ನಲ್ಲೇ ಹೆರಿಗೆ- ಅವಳಿ ಮಕ್ಕಳಿಗೆ ಜನ್ಮ ನೀಡಿದ ...

ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಅಂಬುಲೆನ್ಸ್ ನಲ್ಲಿ ಹೆರಿಗೆಯಾಗಿದ್ದು, ...

ಬೆಳ್ಳಂ ಬೆಳಿಗ್ಗೆ ಅಪಘಾತ- ಸ್ಥಳದಲ್ಲೇ ಇಬ್ಬರ ಸಾವು

ಟಂಟಂ ವಾಹನ ಹಾಗೂ ಸ್ವಿಫ್ಟ್ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಜಾತ್ರೆಗೆ ಮುಗಿಸಿಕೊಂಡು ವಾಪಸ್ ...

ಸಾಲಬಾಧೆಗೆ ಬೇಸತ್ತು ರೈತ ಆತ್ಮಹತ್ಯೆ

ಕೃಷಿಗಾಗಿ ಸಾಲ ಮಾಡಿಕೊಂಡ ರೈತ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ...

ಡಿ.ಕೆ.ರವಿ ಸಾವಿನ ಪ್ರಕರಣದ ಮರು ತನಿಖೆಗೆ ಅರ್ಜಿ ...

ಡಿ.ಕೆ ರವಿ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖಾ ವರದಿಯ ಪ್ರತಿ ನೀಡಿದರೆ ಮರು ತನಿಖೆ ನಡೆಸುವಂತೆ ಅರ್ಜಿ ...

ನೌಕರಿ ಸಿಗುತ್ತಿಲ್ಲವೇ? ಅದಕ್ಕೆ ಈ ತಪ್ಪುಗಳೂ ...

ಬೆಂಗಳೂರು: ಎಷ್ಟೇ ಅರ್ಹತೆಯಿದ್ದರೂ, ಎಷ್ಟೋ ಕಂಪನಿಗಳಿಗೆ ಅಲೆದೂ ಕೆಲಸ ಸಿಕ್ಕಿಲ್ಲವೆಂದು ಬೇಸರವೇ? ಅದಕ್ಕೆ ...

ಪದ್ಮಾವತಿ ಸಿನಿಮಾ ಬಿಡುಗಡೆ ವಿರೋಧಿಸಿ ತಲವಾರ ಹಿಡಿದು ...

ಪದ್ಮಾವತಿ ಸಿನಿಮಾ ಬಿಡುಗಡೆ ವಿರೋಧಿಸಿ ರಜಪೂತ ಸಮಾಜದವರು ನಡೆಸಿದ ಪ್ರತಿಭಟನೆಯಲ್ಲಿ ತಲವಾರ ಹಿಡಿದು ...

ಅನ್ಯಜಾತಿ ಯುವಕನೊಂದಿಗೆ ಪ್ರೀತಿ- ಮಗಳನ್ನು ಕೊಂದ ತಂದೆ

ಬೆಂಗಳೂರು: ಅನ್ಯ ಜಾತಿಯ ಯುವಕನನ್ನು ಪ್ರೀತಿ ಮಾಡಿದ ಕಾರಣಕ್ಕೆ ಬಾಲಕಿಯನ್ನು ತಂದೆಯ ಕೊಲೆ ಮಾಡಿರುವ ಘಟನೆ ...

ಬಸ್ ನಿರ್ವಾಹಕ, ಚಾಲಕನಿಂದ ಮಹಿಳೆಗೆ ಕಿರುಕುಳ

ಬೆಂಗಳೂರು: ಬೆಂಗಳೂರಿನಿಂದ ತಮಿಳುನಾಡಿನ ವೆಲ್ಲೂರಿಗೆ ಹೊರಡಲು ಬಸ್ ಹತ್ತಿದ ಮಹಿಳೆಗೆ ತಮಿಳುನಾಡು ಬಸ್ ...

ವೈದ್ಯರ ಕಿತ್ತಾಟಕ್ಕೆ ತಾಯಿ ಗರ್ಭದಲ್ಲಿಯೇ ಕಂದಮ್ಮ ಸಾವು

ಜೈಪುರ: ವೈದ್ಯರ ಕಿತ್ತಾಟದಿಂದ ಆಗ ತಾನೆ ಕಣ್ಣು ಬಿಡಬೇಕಿದ್ದ ಎಳೆ ಕಂದಮ್ಮ ತಾಯಿಯ ಗರ್ಭದಲ್ಲಿಯೇ ಪ್ರಾಣ ...

ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಮಾಹಿತಿ ನೀಡದ ಗುಪ್ತಚರ ...

ಡಿ.ಕೆ. ಶಿವಕುಮಾರ್ ಮನೆ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿ ಬಗ್ಗೆ ಮಾಹಿತಿ ನೀಡದ ಗುಪ್ತಚರ ಇಲಾಖೆ ಬಗ್ಗೆ ...

ಜಗತ್ತಿನ ಅತೀ ಶ್ರೀಮಂತರ ಪಟ್ಟಿ ಬಿಡುಗಡೆ: ಬಿಲ್ ಗೇಟ್ಸ್ ...

ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ...

ಪತಿಯ ಪುನರ್ಜನ್ಮವೆಂದು ದನದ ಕರುವನ್ನೇ ಮದುವೆಯಾದ 74ರ ...

ಪುನರ್ಜನ್ಮ ಎನುವುದು ನಿಜವೋ, ಸುಳ್ಳೋ ಕಂಡವರ್ಯಾರು... ಗೊತ್ತಿಲ್ಲ. ಆದರೆ ಈ ಪುನರ್ಜನದ ಬಗ್ಗೆ ಅತಿಯಾದ ...

ಕಂದಕಕ್ಕೆ ಉರುಳಿದ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರ ...

ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರನ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 20 ಕ್ಕೂ ಹೆಚ್ಚು ...

ವಿಶ್ವದ ಸೋಮಾರಿಗಳ ಪಟ್ಟಿಯಲ್ಲಿ ಭಾರತಕ್ಕೆ 39ನೇ ಸ್ಥಾನ

ವಿಶ್ವದ ಸೋಮಾರಿಗಳ ಪಟ್ಟಿಯಲ್ಲಿ ಭಾರತ 39ನೇ ಸ್ಥಾನ ಪಡೆದಿದೆ. ಸ್ಟ್ಯಾಂಡ್ ಫೋರ್ಡ್ ವಿಶ್ವವಿದ್ಯಾನಿಲಯ ...

Widgets Magazine
Widgets Magazine

 

Widgets Magazine
Widgets Magazine

ಸಂಪಾದಕೀಯ

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

MacD

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ಪ್ರಾರಂಭ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

Rain

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಸೇರಿದಂತೆ ಹಲವೆಡೆ ...

ಹೊಚ್ಚ

ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಅಮೇರಿಕಾ ನೀಡಿದ ವರದಿಗೆ ಪ್ರತಿಕ್ರಿಯಿಸಿದ ಉತ್ತರ ಕೊರಿಯಾ

ಉತ್ತರ ಕೊರಿಯಾ : 'ಉತ್ತರ ಕೊರಿಯಾದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಅತಿಯಾಗಿದೆ' ಎಂದು ಅಮೆರಿಕದ ವಿದೇಶಾಂಗ ಇಲಾಖೆ ...

ಈ ಪ್ರಶ್ನೆಗಳ ಮೂಲಕ ರಾಹುಲ್ ಅವರನ್ನು ರಾಜ್ಯಕ್ಕೆ ಸ್ವಾಗತಿಸುತ್ತಿದ್ದೇವೆ- ಕೇಂದ್ರ ಸಚಿವ ಅನಂತ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಒಟ್ಟು 7523 ಮಹಿಳೆಯರ ಹತ್ಯೆಯಾಗಿದೆ. ಆದ್ದರಿಂದ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಕ್ಯಾಂಡಲ್ ...


Widgets Magazine Widgets Magazine Widgets Magazine