Widgets Magazine Widgets Magazine
ವಿವಿಧ » ದಸರಾ-ನವರಾತ್ರಿ

ನೀವು ದೀಪಾವಳಿ ಆಚರಣೆಗೆ ಸಿದ್ಧರಾದಿರಾ?

ಆಶ್ವಯುಜ ಕೃಷ್ಣ ಚತುರ್ದಶಿಯಿಂದ ಕಾರ್ತಿಕ ಶುಕ್ಲ ಪಾಡ್ಯಮಿವರೆಗೆ ಸಾಲಂಕೃತವಾಗಿ ಬೆಳಗುವ ದೀಪಗಳು ಆಬಾಲ ವೃದ್ಧರಿಗೂ ಮುದ ನೀಡುವ ದೀಪಾವಳಿ ಹಬ್ಬಗಳಲ್ಲೆಲ್ಲಾ ಅತ್ಯಂತ ಜನಪ್ರಿಯ ...

ಮೈಸೂರು; ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ

ಮೈಸೂರು:ಸಾಂಸ್ಕೃತಿಕ ನಗರಿ ಮೈಸೂರು ದಸರಾ ಪ್ರಯುಕ್ತ ನಡೆಯುವ ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ವಿಜಯದಶಮಿ ಹಿನ್ನೆಲೆಯಲ್ಲಿ ಗುರುವಾರ ಮೈಸೂರು ಒಡೆಯರ್ ...

ಮೈಸೂರು ದಸರಾ; ವಾಟರ್‌ ಜೆಟ್‌ನಿಂದ ಕೆರೆಗೆ ಬಿದ್ದ ಸಚಿವ!

ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ಇಲ್ಲಿನ ವರುಣಾ ಕೆರೆಯಲ್ಲಿ ಸಣ್ಣ ಕೈಗಾರಿಕಾ ಸಚಿವ ರಾಜೂ ಗೌಡ ಅವರು ವಾಟರ್ ಸ್ಫೋರ್ಟ್ಸ್‌ಗೆ ಚಾಲನೆ ನೀಡಿದ ಸಂದರ್ಭದಲ್ಲಿ ವಾಟರ್ ಜೆಟ್‌ನಿಂದ ...

Widgets Magazine

ನಾಡಹಬ್ಬ ದಸರಾದಲ್ಲಿ ಶೋಭಾ ಕರಂದ್ಲಾಜೆ-ರಾಮದಾಸ್ ಜಟಾಪಟಿ

ಮೈಸೂರು: ಅರಮನೆ ನಗರಿಯಲ್ಲಿನ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಯ ದಿನವೇ ಜಿಲ್ಲಾ ಉಸ್ತುವಾರಿ ಸಚಿವ ಎ.ಎಸ್.ರಾಮದಾಸ್ ಮತ್ತು ಇಂಧನ ಸಚಿವೆ ಶೋಭಾ ಕರಂದ್ಲಾಜೆ ನಡುವೆ ಜಟಾಪಟಿ ...

ನಾಡಹಬ್ಬಕ್ಕೆ ಚಾಲನೆ-ಸರ್ಕಾರ ದುಃಶ್ಯಾಸನ ಆಗ್ಬಾರ್ದು, ...

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಅನ್ಯಾಯ, ಭ್ರಷ್ಟಾಚಾರ, ದಬ್ಬಾಳಿಕೆ ವಿರುದ್ಧ ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದು ಕರೆ ನೀಡಿರುವ ಉಡುಪಿ ಪೇಜಾವರ ಮಠದ ವಿಶ್ವೇಶ್ವರ ...

ಶಕ್ತಿದೇವತೆಯಿಂದ ಶಕ್ತಿ ಬೇಡುವ ಹಬ್ಬ

ಶಕ್ತಿಯನ್ನು ಆರಾಧಿಸುವ ಹಬ್ಬವೇ ನವರಾತ್ರಿ. ಈ ಶಕ್ತಿಯಿಂದ ಸಂಪೂರ್ಣ ಬ್ರಹ್ಮಾಂಡವೇ ಚಲನೆಯನ್ನು ಪಡೆಯುತ್ತದೆ. ಶಕ್ತಿಯ ಆರಾಧನೆಯ ಈ ಒಂಬತ್ತು ದಿನಗಳು ಮಹತ್ವಪೂರ್ಣವಾಗಿವೆ. ಈ ...

ದಸರಾ ವಿಶೇಷ: ಮಂಜಿನ ಮಡಿಕೇರಿಯಲ್ಲಿ ದಸರಾ ಬೆಳಗು

ದಸರಾವನ್ನು ಮೈಸೂರು ಸ್ವಾಗತಿಸಿದರೆ... ಮಡಿಕೇರಿ ಬೀಳ್ಕೊಡುತ್ತದೆ... ಈ ಮಾತು ಅಕ್ಷರಶಃ ನಿಜ. ಮೈಸೂರಿನಲ್ಲಿ ಹಗಲು ನಡೆಯುವ ಜಂಬೂಸವಾರಿ ಗತ ದಿನಗಳ ರಾಜವೈಭವವನ್ನು ಕಣ್ಮುಂದೆ ...

ನೋಡ ಬನ್ನಿ ಮೈಸೂರು ದಸರಾ...

ಮೈಸೂರು ದಸರಾ ಸಂದರ್ಭ ನಡೆಯುವ ಆಚರಣೆಗಳಲ್ಲಿಯೂ ಹತ್ತು ಹಲವು ವೈಶಿಷ್ಟ್ಯಗಳು ಇರುವುದನ್ನು ನಾವು ಕಾಣಬಹುದು. ನವರಾತ್ರಿ ಆರಂಭದ ಒಂಭತ್ತು ದಿನಗಳ ಕಾಲ ಅಂದರೆ ಪಾಡ್ಯದಿಂದ ...

ಮೈಸೂರು ದಸರಾ ಜಂಬೂ ಸವಾರಿಯ ರೂವಾರಿಗಳು

ಈ ಬಾರಿಯ ದಸರಾ ಜಂಬೂ ಸವಾರಿಯಲ್ಲಿ ಬಲರಾಮನ ನೇತೃತ್ವದಲ್ಲಿ ಅರ್ಜುನ, ಮೇರಿ, ಗಜೇಂದ್ರ, ಕವಿತ, ವರಲಕ್ಷ್ಮಿ, ಶ್ರೀರಾಮ, ಅಭಿಮನ್ಯು, ಹರ್ಷ, ವಿಕ್ರಮ್, ಸರಳ, ಕಾಂತಿ ಸೇರಿ ...

ಏನೂಂದ್ರೆ, ನಿಮ್ಮನೇಲಿ ಗೊಂಬೆಗಳ್ನ ಕೂರಿಸಿದ್ರಾ?

ಮೈಸೂರು ದಸರೆಗೆ ಗೊಂಬೆಗಳದ್ದೇ ಸಂಭ್ರಮ. ಮೈಸೂರಲ್ಲಿ ಮೈ ಮನಗಳ ಸೂರು ಮಾಡುವಂತಹ ಗೊಂಬೆಗಳದ್ದೇ ದರ್ಬಾರು. ದಸರೆಯ ದಿನಗಳಲ್ಲಿ ಮೈಸೂರ ಮನೆಯ ಬಾಗಿಲುಗಳು ಹಸಿರ ತೋರಣದಲಿ ಮಿಂದರೆ ...

ಬನ್ನಿ, ನಾಡ ಹಬ್ಬದೊಳಗೆ ನೆಮ್ಮದಿಯನರಸೋಣ..

ನೆಮ್ಮದಿ ಬೇಕೆನ್ನಿಸಿದರೆ ನೀವು ಮೈಸೂರನ್ನು ಅರಸಲೇಬೇಕು. ಹಳೆಯ ಸೊಗಡಿನ ತಾಳಕ್ಕೆ ನೀವು ಮನಸೋಲಲೇ ಬೇಕು. ಪಾರಂಪರಿಕ ಸೌಧಗಳು, ಅರಮನೆಯ ವೈಭೋಗದ ಕುರುಹುಗಳು, ಭವ್ಯ ಪ್ರಾಕಾರ ...

ಮೈಸೂರು ದಸರಾ 'ದರ್ಬಾರ್'

ಬೆಂಗಳೂರು:ದಸರಾ ಹಬ್ಬ ಮೈಸೂರು ಸೇರಿದಂತೆ ಭಾರತದ ಉತ್ತರ ಭಾಗಗಳಲ್ಲಿಯೂ ದುರ್ಗಾಪೂಜೆಯನ್ನು ಆಚರಿಸುವ ಮೂಲಕ ನಡೆಸಲಾಗುತ್ತದೆ. ಒಂಬತ್ತು ದಿನಗಳ ಈ ಹಬ್ಬಕ್ಕೆ ನವರಾತ್ರಿ ...

|| ಭವಾನ್ಯಷ್ಟಕಂ ||

ನ ತಾತೋ ನ ಮಾತಾ ನ ಬಂಧುರ್ ನ ದಾತಾ ನ ಪುತ್ರೋ ನ ಪುತ್ರಿ ನ ಬೃತ್ಯೋ ನ ಬತ್ರ್| ನ ಜಾಯಾ ನ ವಿದ್ಯಾ ನ ವೃತ್ತಿರ್ಮಮೈವ ಗತಿಸ್ತ್ವಂ ಗತಿಸ್ತ್ವಂ ತ್ವಮೇಕಾ ಭವಾನಿ |1|

ಮಹಾನವಮಿ ಮತ್ತು ಕುಮಾರಿ ಪೂಜೆ

ಹತ್ತು ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಕುಮಾರಿಯರನ್ನು ದೇವಿ ಸ್ವರೂಪದಲ್ಲಿ ನೋಡಲಾಗುತ್ತದೆ. ಕುಮಾರಿಯರಿಲ್ಲದೇ ಈ ಪೂಜೆ ಅಪೂರ್ಣವಾಗುತ್ತದೆ ಎಂದು ಕಥೆಗಳು ಹೇಳುತ್ತವೆ. ...

Widgets Magazine
Widgets Magazine

 

Widgets Magazine
Widgets Magazine

ಹೊಚ್ಚ

ಉಗುರಿನ ಸಂರಕ್ಷಣೆ-ಸುಂದರ ಉಗುರಿನ ಒಡೆಯರಾಗಬೇಕೇ?

ಸಾಮಾನ್ಯವಾಗಿ ಪೆಡಿಕ್ಯೂರ್ ಮತ್ತು ಮ್ಯಾನಿಕುರ್ ಮಾಡಿಕೊಳ್ಳುವುದರಿಂದ ನಾವು ಉಗುರಿನ ಆರೋಗ್ಯವನ್ನು ಕಾಪಾಡಿಕೊಳ್ಳ ...

ಸುಂದರ ಚರ್ಮಕ್ಕಾಗಿ ಗ್ರೀನ್ ಟೀ

ಪ್ರತಿದಿನ ತಪ್ಪದೆ ಗ್ರೀನ್ ಟೀಯನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಅನಗತ್ಯ ಕೊಬ್ಬು ದೂರವಾಗುತ್ತದೆ. ಶರೀರದ ...

ಸಂಪಾದಕೀಯ

ಮನಿಷ ಸಿನಿಮಾ ಮಾಡಲು ಮುಂದೆ ಬಂದಿದ್ದಾರೆ ಪ್ರೊಡ್ಯೂಸರ್

ಮನಿಷ ಸಿನಿಮಾ ಮಾಡಲು ಮುಂದೆ ಬಂದಿದ್ದಾರೆ ಪ್ರೊಡ್ಯೂಸರ್

ನಯನತಾರ ಇನ್ನುಮುಂದೆ ಹೈದರಾಬಾದ್ ನಲ್ಲಿ ವಾಸ ?

ನಯನತಾರ ಇನ್ನುಮುಂದೆ ಹೈದರಾಬಾದ್ ನಲ್ಲಿ

Widgets Magazine

Widgets Magazine Widgets Magazine