ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ | ಸಂದರ್ಶನ | ಹಾಲಿವುಡ್ | ಕಿರುತೆರೆ
ಮುಖ್ಯ ಪುಟ ಮನರಂಜನೆ » ಬಾಲಿವುಡ್‌ » ಹಾಲಿವುಡ್ » ಅತೀ ಹೆಚ್ಚು ಸಂಭಾವನೆ ಪಡೆಯುವ ಫ್ರೀದಾ?
ಹಾಲಿವುಡ್
Feedback Print Bookmark and Share
 
ಎಂಟು ಆಸ್ಕರ್‌ ಪ್ರಶಸ್ತಿ ವಿಜೇತ 'ಸ್ಲಮ್‌ಡಾಗ್‌ ಮಿಲಿಯನೇರ್' ಚಿತ್ರದ ನಾಯಕಿ ಫ್ರೀದಾ ಪಿಂಟೊ ಇದೀಗ ಭಾರೀ ಬೇಡಿಕೆಯ ನಟಿಯೊಂದಿಗೆ ಅತ್ಯಧಿಕ ಸಂಭಾವನೆ ಪಡೆಯುವ ಭಾರತೀಯ ನಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾಳೆ. ಐಶ್ವರ್ಯ ರೈ, ಕರೀನಾ ಕಪೂರ್‌ರಂತಹ ಬಾಲಿವುಡ್‌ನ ನಟಿಯರು ಪಡೆಯುದಕ್ಕಿಂತ ಹೆಚ್ಚು ಸಂಭಾವನೆಯನ್ನು ಮಂಗಳೂರು ಮ‌ೂಲದ ಫ್ರೀದಾ ಪಡೆಯುತ್ತಿದ್ದಾಳೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅತೀ ಹೆಚ್ಚು ಸಂಭಾವನೆ ಪಡೆಯುವ ಫೀದಾ