ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ | ಸಂದರ್ಶನ | ಹಾಲಿವುಡ್ | ಕಿರುತೆರೆ
ಮುಖ್ಯ ಪುಟ ಮನರಂಜನೆ » ಬಾಲಿವುಡ್‌ » ಹಾಲಿವುಡ್ » ಅಂತಾರಾಷ್ಟ್ರೀಯ ಮಕ್ಕಳ ಚಿತ್ರೋತ್ಸವ
ಹಾಲಿವುಡ್
Feedback Print Bookmark and Share
 
ಅಂತಾರಾಷ್ಟ್ರೀಯ ಮಕ್ಕಳ ಫಿಲ್ಮೋತ್ಸವ ಏಪ್ರಿಲ್ 7ರಿಂದ ಲಕ್ನೋದಲ್ಲಿ ಆರಂಭವಾಗಲಿದೆ. ಮಕ್ಕಳ ಚಿತ್ರೋತ್ಸವದಲ್ಲಿ ಒಟ್ಟು 27 ದೇಶದ ಸುಮಾರು 160 ಚಿತ್ರಗಳು ಪ್ರದರ್ಶನ ಕಾಣಲಿವೆ. ಕಾನಪುರ್ ರೋಡ್ ಆಡಿಟೋರಿಯಂನಲ್ಲಿ ಜರಗಲಿರುವ ವರ್ಣರಂಜಿತ ಕಾರ್ಯಕ್ರಮದಲ್ಲಿ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಇಟೆಲಿ, ಫ್ರಾನ್ಸ್, ಕೆನಡಾ, ದಕ್ಷಿಣ ಆಫ್ರಿಕಾ ಸೇರಿದಂತೆ ಒಟ್ಟು 27 ರಾಷ್ಟ್ರಗಳ ಚಿತ್ರಗಳು ಪ್ರದರ್ಶನ ಕಾಣಲಿವೆ ಎಂದು ಸಿಟಿ ಮಾಂಟೆಸರ್ ಸ್ಕೂಲ್ ಸಂಸ್ಥಾಪಕ ಹಾಗೂ ಐಸಿಎಫ್‌ಎಫ್‌ ಮುಖ್ಯಸ್ಥ ಜಗದೀಶ್ ಗಾಂಧಿ ತಿಳಿಸಿದ್ದಾರೆ. ಪ್ರಶಸ್ತಿ ವಿಜೇತರಿಗೆ ಆರು ಲಕ್ಷ್ಮ ರೂ. ಹಾಗೂ ನಗದು ಬಹುಮಾನವನ್ನು ನೀಡಲಾಗುವುದು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಂತಾರಾಷ್ಟ್ರೀಯ ಮಕ್ಕಳ ಚಿತ್ರೋತ್ಸವ