ದಕ್ಷಿಣ ಭಾರತದ ಚಿತ್ರಗಳನ್ನು ಬಾಲಿವುಡ್‌ಗೆ ಡಬ್ಬಿಂಗ್ ಮಾಡುವುದು ಹೊಸತಲ್ಲ.ಆದರೆ ಬಾಲಿವುಡ್‌ನಿಂದ ಟಾಲಿವುಡ್ ಚಿತ್ರರಂಗಕ್ಕೆ ಡಬ್ ಮಾಡುತ್ತಿರುವುದು ಆಶ್ಚರ್ಯ ಮೂಡಿಸಿದೆ ಎಂದರೆ ತಪ್ಪಾಗಲಿಕ್ಕಿಲ್ಲ.