ಮುಖ್ಯ ಪುಟ > ಮನರಂಜನೆ > ಬಾಲಿವುಡ್‌ > ಸುದ್ದಿ/ಗಾಸಿಪ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ತಿರುಪತಿಗೆ ನಟಿ ಶಿಲ್ಪಾ ಶೆಟ್ಟಿ ಭೇಟಿ  Search similar articles
ತಿರುಪತಿ : ಬಾಲಿವುಡ್ ಖ್ಯಾತ ನಟಿ ಶಿಲ್ಪಾಶೆಟ್ಟಿ ತಮ್ಮ ತಂದೆ ಸುರೇಂದ್ರ ಶೆಟ್ಟಿ ಹಾಗೂ ಗೆಳೆಯ ರಾಜ್‌ ಕುಂದ್ರಾ ಅವರೊಂದಿಗೆ ತಿರುಪತಿಗೆ ಭೇಟಿ ನೀಡಿ ಸ್ವಾಮಿ ವೇಂಕಟೇಶ್ವರರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ನಟಿ ಶಿಲ್ಪಾ ಶೆಟ್ಟಿ ನಾನು ಬೆಳಗಿನ ಜಾವ ಮೂರು ಗಂಟೆಗೆ ದೇವರ ದರ್ಶನ ಪಡೆಯಲು ಸರದಿಯಲ್ಲಿ ನಿಂತಿದ್ದು, ಕಳೆದ ಕೆಲ ವರ್ಷಗಳಿಂದ ಇದನ್ನು ಅನುಸರಿಸಿಕೊಂಡು ಬರುತ್ತಿದ್ದೇನೆ ಎಂದು ಹೇಳಿದ್ದಾರೆ.

ಶಿಲ್ಪಾಳನ್ನು ನೋಡಿದಲ್ಲಿ ಸಿಹಿಪದಾರ್ಥಗಳನ್ನು ಹೆಚ್ಚಾಗಿ ತಿನ್ನುತ್ತಾಳೆ ಎಂದು ಅನ್ನಿಸುವುದಿಲ್ಲ. ಆದರೆ ಅವಳಿಗೆ ಇಷ್ಟವಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತಿನ್ನುತ್ತಾಳೆ ಎಂದು ಶಿಲ್ಪಾ ಅವರ ತಾಯಿ ಹೇಳಿದ್ದಾರೆ.

ದಕ್ಷಿಣ ಭಾರತದ ಉಟ ಹಾಗೂ ಹಲ್ವಾ ನನಗೆ ತುಂಬಾ ಇಷ್ಟವಾಗುತ್ತದೆ ಎಂದು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದ್ದಾರೆ.
ಮತ್ತಷ್ಟು
ಪರಿಸರ ಸಂರಕ್ಷಣೆಯತ್ತ ವಿದ್ಯಾಬಾಲನ್
ಕಿಡ್‌ನ್ಯಾಪ್‌ ಡಬ್ಬಿಂಗ್ ಮುಗಿಸಿದ ಸಂಜಯ್ ದತ್ತ್
ದಿಲ್ ಮೇ ಬಾಜಿ ಗೀಟಾರ್
ಬಿಕನಿಯಲ್ಲಿ ನೆಮ್ಮದಿ ಕಾಣುತ್ತೇನೆ-ಶ್ವೇತಾ
ನಾನಾಗೆ 9 ಕೋಟಿ ಪಾವತಿಸಿಲ್ಲ-ಅಷ್ಠವಿನಾಯಕ
ಅಲಿಬಾಬಾಗೆ ಜಾನ್ ಅಬ್ರಾಹಂ ಧ್ವನಿ