ಸಂತಾ-ಬಂತಾ | ಗಂಡು-ಹೆಣ್ಣು | ಮಕ್ಕಳು | ಇನ್ನಷ್ಟು ಹಾಸ್ಯ...
ಮುಖ್ಯ ಪುಟ » ಮನರಂಜನೆ » ಜೋಕ್ ಜೋಕ್ » ಮಕ್ಕಳು » ಸೆಗಣಿ (Kannada Jokes | Webdunia Kannada Jokes)
Feedback Print Bookmark and Share
 
ಶಾಲೆಗೆ ಹೊರಟ ಗುಂಡಾ ಮಾರ್ಗ ಮಧ್ಯೆ ಹಸಿರು ಬಣ್ಣದ ಏನೋ ಒಂದನ್ನು ಕಂಡು ಕೈಗೆತ್ತಿಕೊಂಡು ಬಾಯಿಗಿಟ್ಟು ರುಚಿಸಿ ಏನಿರಬಹುದು ಎಂದು ಯೋಚಿಸಿದ. ಇದ್ದಕ್ಕಿದ್ದ ಹಾಗೆ ಏನೋ ಆದವನಂತೆ ಅದನ್ನು ಎಸೆದು.'ಚೀ.. ಸಗಣಿ.. ಸದ್ಯ ತುಳಿಯಲಿಲ್ಲ' ಎಂದಾ.

ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಹಾಸ್ಯ, ಮಕ್ಕಳ ಜೋಕ್, ಕನ್ನಡ ಜೋಕ್