ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ರೀರೆಕಾರ್ಡಿಂಗ್ ಮುಗಿಸಿದ 'ಮಳೆ ಬರಲಿ…
ಸುದ್ದಿ/ಗಾಸಿಪ್
Feedback Print Bookmark and Share
 
ದಕ್ಷತ್ ಕಂಬೈನ್ಸ್ ಲಾಂಛನದಡಿ ಜೈ ಜಗದೀಶ್, ವಿಜಯಲಕ್ಷ್ಮಿ ಸಿಂಗ್ ನಿರ್ಮಿಸುತ್ತಿರುವ ಮಳೆ ಬರಲಿ… ಮಂಜು ಬರಲಿ ಚಿತ್ರದ ರೀರೆಕಾರ್ಡಿಂಗ್ ಹಾಗೂ ಮಿಕ್ಸಿಂಗ್ ಕಾರ್ಯ ಮುಕ್ತಾಯಗೊಂಡಿತು.
MOKSHENDRA
ಚಿತ್ರಕ್ಕೆ ಗೀತೆಯೊಂದರ ಚಿತ್ರೀಕರಣ ಬಾಕಿ ಉಳಿದಿದ್ದು, ಅದನ್ನು ಸದ್ಯದಲ್ಲಿಯೇ ಚಿತ್ರಿಸಿಕೊಳ್ಳಲಾಗುವುದು ಎಂದು ತಿಳಿಸಿದರು ನಿರ್ಮಾಪಕ.

ಚಿತ್ರಕ್ಕೆ ಬಿ.ಎ. ಮಧು ಸಂಭಾಷಣೆ, ಅಜಯ್ ವಿನ್ಸಂಟ್ ಛಾಯಾಗ್ರಹಣ, ಮನೋಮೂರ್ತಿ ಸಂಗೀತ, ಯೋಗರಾಜ್ ಸಾಹಿತ್ಯ, ಕೆಂಪರಾಜ್ ಸಂಕಲನ ನೀಡಿದ್ದಾರೆ. ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಪಾರ್ವತಿ, ನಾಗ್ ಕಿರಣ್, ಜೈಜಗದೀಶ್, ಹರಿಪ್ರಿಯ ಅಭಿನಯಿಸುತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮಳೆ ಬರಲಿ, ಮಂಜು ಬರಲಿ, ಬಿಎಮಧು, ಯೋಗರಾಜ್, ಮನೋಮೂರ್ತಿ